ಕಲಬುರಗಿ,ಸೆ,17-ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹ್ಯಾಪಿನೆಸ್ ಇಂಡೆಕ್ಸ್ ಆಧರಿಸಿ, ಕಾರ್ಯಕ್ರಮಗಳನ್ನು ರೂಪಿಸಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಇಲ್ಲಿ ತಿಳಿಸಿದರು. ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಧ್ವಜಾರೋಹಣ ಕಾರ್ಯಕ್ರಮದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಒಂದು ಕುಟುಂಬದ…
ಬೆಂಗಳೂರು.ಜೂ,೧೪: ಹೊರಗಿನಿಂದ ನಗರಕ್ಕೆ ಆಗಮಿಸುತ್ತಿರುವವರ ಸಂಖ್ಯೆ ಹೆಚ್ಚಾಗುಯತ್ತಿರುವ ಕಾರಣ ಕೋವಿಡ್ ಮತ್ತಷ್ಟು ಹರಡುವ ಸಾಧ್ಯತೆಗಳಿರುವ ಕಾರಣ ಹೊರಗಿನಿಂದ ಬರುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಆರೋಗ್ಯಾಧಿಕಾರಿಗಳಿವೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಸೂಚಿಸಿದ್ದಾಋಎ ಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಪರಿಣಾಮಕಾರಿ…
ಬೆಂಗಳೂರು,ನ,15:ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಕೊಡಮಾಡುವ ವಿ. ಕೃ. ಗೋಕಾಕ್ ಫೇಲೋಶಿಫ್ ಗೆ 2021ನೆಯ ಸಾಲಿನಲ್ಲಿ ’ಬುಕ್ ಬ್ರಹ್ಮ’ ಪ್ರಧಾನ ಸಂಪಾದಕ, ಸಾಹಿತಿ ದೇವು ಪತ್ತಾರ ಹಾಗೂ ಪತ್ರಕರ್ತೆ, ಲೇಖಕಿ ವಿದ್ಯಾರಶ್ಮಿ ಆಯ್ಕೆಯಾಗಿದ್ದಾರೆ. ‘ಗೋಕಾಕರ ಮುನ್ನುಡಿಗಳ ಅಧ್ಯಯನಕ್ಕಾಗಿ ದೇವು ಪತ್ತಾರ ಮತ್ತು…
ಬೆಂಗಳೂರು,ಡಿ,11: ಆಧಾರ್ ಕಾರ್ಡಿನಿಂದ ಹಿಡಿದು ಭೂ ಹಿಡುವಳಿ ಪ್ರಮಾಣ ಪತ್ರದವರೆಗೆ 79 ಅಗತ್ಯ ಸೇವೆಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸುವ `ಜನಸೇವಕ’ ಯೋಜನೆ ವ್ಯಾಪ್ತಿಗೆ ಸದ್ಯದಲ್ಲೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸೇವೆಗಳನ್ನೂ ಸೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ…
ಬೆಂಗಳೂರು,ಜೂ,೧೫:ಲಾಕ್‌ಡೌನ್ ಎಫೆಕ್ಟ್ ಮತ್ತು ಕೊರೊನಾ ನಿಯಂತ್ರಣಕ್ಕೆ ತಗೆದುಕೊಂಡಿರುವ ಕೆಲ ನಿರ್ಧಾರಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಇಳಿಮುಖ ಕಾಣುತ್ತಿದೆ. ಇದರ ಪರಿಣಾಮವಾಗಿ ಮಂಗಳವಾರ ೫,೦೪೧ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ ೨೭,೭೭,೦೧೦ಕ್ಕೆ ಏರಿಕೆಯಾಗಿದೆ. ಕಳೆದ…
ರಾಜ್ಯ
ಅಗಲಿದ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ
ಬೆಂಗಳೂರು,ಜೂ,14:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದ ಕೇಂದ್ರ ಕಚೇರಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. kuwj ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ನಾಡಿನ ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ,…