ಬೆಂಗಳೂರು, ಸೆ,10- ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರಿವ ಲೋಕಾಯುಕ್ತ ಇಂದು ರಾಜ್ಯದ 69 ಕಡೆ ವಿವಿಧ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ, ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸುತ್ತಿದ್ದು ಅಪಾರ ಹಣ,ಚ್ನಾಭರಣ ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ವಿವಿಯ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
ಬೀದರ್ ಜಿಲ್ಲೆಯ 24 ಕಡೆ, ಚಿಕ್ಕಮಗಳೂರು, ಹಾಸನ, ರಾಮನಗರ, ಉಡುಪಿ ಸೇರಿದಂತೆ ಒಟ್ಟು 69 ಕಡೆ ಈ ದಾಳಿ ನಡೆದಿದೆ.