ದೆಹಲಿ ವಿಧಾನಸಭೆ ಚುನಾವಣೆ: ಸಂಜೆ 5 ಕ್ಕೆ57.70 ರಷ್ಡು ಮತದಾನ

Share

ದೆಹಲಿ ವಿಧಾನಸಭೆ ಚುನಾವಣೆ: ಸಂಜೆ 5 ಕ್ಕೆ57.70 ರಷ್ಡು ಮತದಾನ

by-ಕೆಂಧೂಳಿ

ನವದೆಹಲಿ, ಫೆ,05-ದೆಹಲಿ ವಿಧಾನಸಭೆಗೆ ಇಂದು ನಡೆದ ಚುನಾವಣೆಯ ಮತದಾನದಲ್ಲಿ ಶೇ 57.70 ರಷ್ಟುಮತದಾನ ನಡೆದಿದೆ.

Adavategement

ಸಂಜೆ ಐದು ಗಂಟೆಗೆ ಈ ಮತದಾನವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.ಬೆಳಿಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ನಡೆದ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರಾದ ಎಸ್. ಜೈಶಂಕರ್, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರ, ಆಪ್ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಅತಿಶಿ ಸೇರಿದಂತೆ ಜನರು ಸರತಿ ಸಾಲಿನಲ್ಲಿ ಆಗಮಿಸಿ ಮತದಾನ ಮಾಡಿದರು.

ದೆಹಲಿ ವಿಧಾನಸಭೆ ಚುನಾವಣೆ ಸಂಬಂಧ ಕೆಲ ಹೊತ್ತಿನಲ್ಲಿ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಲಿದೆ.

Girl in a jacket
error: Content is protected !!