ನವದೆಹಲಿ, ಮೇ,14: ದಿನೇ ದಿನೇ ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 3,43,144 ಹೊಸ ಪ್ರಕರಣಗಳು ದಾಖಲಾಗಿವೆ.
ಈ ವೇಳೆ ಕೊರೊನಾಗೆ ನಾಲ್ಕು ಸಾವಿರ ಜನ ಬಲಿಯಾಗಿದ್ದಾರೆ.ದೇಶದಲ್ಲಿ ಸೋಂಕಿತರ ಸಂಖ್ಯೆ ದಾಖಲೆಮಟ್ಟದಲ್ಲಿ ಏರಿಕೆಯಾಗುತ್ತಿದೆ ಈ ಕಾರಣ ಸಕ್ರಿಯ ಪ್ರಕರಣಗಳ ಸಂಖ್ಯೆ 37,04,893 ಕ್ಕೆ ಏರಿಕೆಯಾಗಿದೆ.
ಹೀಗಾಗಿ ದೇಶದಲ್ಲಿ ಒಂದೇ ದಿನ 18,75,515 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ,31,13,24,100 ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಇನ್ನು ಭಾರತದಲ್ಲಿ ಒಂದೇ ದಿನ 18,75,515 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 31,13,24,100 30,75,83,991 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ದಾಖಲಾರ್ಹ ಏರಿಕೆ
Share