Reported By: H.D.Savita
ಟೋಕಿಯೋ : ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಅಮೋಘ ಪ್ರದರ್ಶನ ನೀಡುತ್ತಿದೆ. ಸುಮಿತ್ ಆಂಟಿಲ್ ಜಾವೆಲಿನ್ ಥ್ರೋನ ಎಫ್ 64 ವಿಭಾಗದಲ್ಲಿ ವಿಶ್ವ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದರು. ಟೋಕಿಯೊ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಇದು ಭಾರತಕ್ಕೆ ಎರಡನೇ ಚಿನ್ನ ಪದಕವಾಗಿದೆ.
ಅದಕ್ಕೂ ಮೊದಲು, ಸೋಮವಾರವೇ, ಅವನಿ ಲೇಖಾರಾ ಟೋಕಿಯೊದಲ್ಲಿ ಶೂಟಿಂಗ್‌ನಲ್ಲಿ ದೇಶಕ್ಕೆ ಮೊದಲ ಚಿನ್ನದ ಪದಕವನ್ನು ನೀಡಿದ್ದರು.
ಸುಮಿತ್ ತನ್ನದೇ ವಿಶ್ವದಾಖಲೆಯನ್ನು ಒಂದಲ್ಲ, ಎರಡಲ್ಲ, ಮೂರು ಬಾರಿ ಇಲ್ಲಿಯೇ ಮುರಿದರು