ಮುಂದುವರೆದ ಭಾರತದ ಪದಕದ ಬೇಟೆ, ಕಂಚಿಗೆ ಗುರಿಯಿಟ್ಟ ಸಿಂಗರಾಜ್!

Share

Reported By :H.D.Savita

ಟೋಕಿಯೋ: ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಇಂದು ಪುರುಷರ 10 ಮೀಟರ್ ಏರ್ ಪಿಸ್ತೂಲ್ಎಸ್​ಹೆಚ್​1 ಸ್ಪರ್ಧೆಯಲ್ಲಿ ಭಾರತದ ಸಿಂಗರಾಜ್ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. ಫೈನಲ್​ನಲ್ಲಿ 216.8 ಅಂಕ ಸಂಪಾದಿಸಿ ಮೂರನೇ ಸ್ಥಾನ ಪಡೆದುಕೊಂಡು ಸಿಂಗರಾಜ್ ಅವರ ಕಂಚಿನ ಪದಕಕ್ಕೆ ತೃಪ್ತಿ ಪಡೆದುಕೊಂಡರು.  ಭಾರತದ ಇನ್ನೋರ್ವ ಶೂಟರ್ ಮನೀಶ್ 7ನೇ ಸ್ಥಾನ ಪಡೆದರು.

ಈವರೆಗೆ ಭಾರತ ಒಟ್ಟು ಎರಡು ಚಿನ್ನ ಗೆದ್ದಿದ್ದು, ನಾಲ್ಕು ಬೆಳ್ಳಿ ಮತ್ತು ಎರಡು ಕಂಚು ಗೆದ್ದಿದೆ. ಈ ಮೂಲಕ ಒಟ್ಟು ಎಂಟು ಪದಕವನ್ನು ಮುಡಿಗೇರಿಸಿಕೊಂಡಿದೆ.

Girl in a jacket
error: Content is protected !!