ಮಹಾರಾಷ್ಟ್ರದ ಎಟಪಲ್ಲಿ ಅರಣ್ಯದಲ್ಲಿ 13 ನಕ್ಸಲರ ಹತ್ಯೆ

Share

ಭುವನೇಶ್ವರ,ಮೇ,21:ಕಮಂಡೊ ಪೊಲೀಸರಿಗೂ ನಕ್ಸಲರ ಮಧ್ಯ ನಡೆದ ಗುಂಡಿನ ದಾಳಿಯಲ್ಲಿ 13 ನಕ್ಸಲರು ಹತರಾಗಿದ್ದಾರೆ.

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಸುಕಿನ ಜಾವ ನಡೆದ ಭಾರೀ ಎನ್ ಕೌಂಟರ್ ನಲ್ಲಿ ಈ ಘಟನೆ ಜರುಗಿದೆ.

ಗಗಡ್ಚಿರೋಲಿ ಅರಣ್ಯ ಪ್ರದೇಶದ ಎಟಪಲ್ಲಿ ಎಂಬಲ್ಲಿ ಸಿ-60 ಕಮಾಂಡೊ ಪೊಲೀಸರು ಮತ್ತು ನಕ್ಸಲೀಯರ ಮಧ್ಯೆ ಭಾರೀ ಗುಂಡಿನ ಚಕಮಕಿ ನಡೆಯಿತು. ಇದರಲ್ಲಿ 13 ಮಂದಿ ನಕ್ಸಲರು ಸಾವಿಗೀಡಾಗಿದ್ದಾರೆ ಎಂದು ಗಡ್ಚೊಲಿ ಜಿಲ್ಲೆಯ ಡಿಐಜಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

Girl in a jacket
error: Content is protected !!