ಅಲೋಪಥಿ ವಿರುದ್ಧ ಹೇಳಿಕೆ: ರಾಮ್ ದೇವ್ ವಿರುದ್ಧ ಕ್ರಮಕ್ಕೆ ಐಎಂಎ ಆಗ್ರಹ
ನವದೆಹಲಿ,ಮೇ,22: ಅಲೋಪತಿ ವೈದ್ಯ ಪದ್ಧತಿಯನ್ನು ಅವಿವೇಕಿ ವಿಜ್ಞಾನ ಪದ್ದತಿ ಎಂದು ಹೇಳಿಕೆ ನೀಡುತ್ತಿರುವ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ಧ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆಗ್ರಹಿಸಿದೆ. ಬಾಬಾ ರಾಮ್ ದೇವ್ ವಿರುದ್ಧ ಎಪಿಡೆಮಿಕ್ ಡಿಸೀಸಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬೇಕು, ಬಾಬಾ ರಾಮ್ ದೇವ್ ಅಲೋಪತಿ ಬಗ್ಗೆ ತಿಳಿವಳಿಕೆ ಇಲ್ಲದೇ ನೀಡುತ್ತಿರುವ ಹೇಳಿಕೆಗಳು ಸುಶಿಕ್ಷಿತ ಜನರಿಗೆ, ಅವರ ಬಲೆಗೆ ಬೀಳುತ್ತಿರುವ ಜನರಿಗೆ ಅಪಾಯವಿದೆ ಎಂದು ಐಎಂಎ ಹೇಳಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ…