ಯಾಸ್ ಚಂಡಮಾರುತ-ಅಪಾಯಕಾರಿ ಪ್ರದೇಶದ ಜನರ ಸ್ಥಳಾಂತರಕ್ಕೆ ಪ್ರಧಾನಿ ಸೂಚನೆ
ನವದೆಹಲಿ, ಮೇ ೨೩: ಯಾಸ್ ಚಂಟಮಾರುತದಿಂದಾಗಿ ಅಪಾಯ ಉಂಟಾಗಬಹುದಾದ ಸ್ಥಳದಲ್ಲಿರುವ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಯಾಸ್ ಚಂಡಮಾರುತ ಎದುರಿಸುವ ಸಂಬಂಧ ನಡೆದ ಪೂರ್ವಸಿದ್ದತಾ ಪರಿಶೀಲನಾ ಸಭೆಯಲ್ಲಿ ಅವರು ಹೆಚ್ಚಿನ ಅಪಾಯಹೊಂದುವ ಸ್ಥಳದಲ್ಲಿರುವ ಜನರನ್ನು ಸ್ಥಳಾಂತರ ಮಾಡಬೇಕು , ಹೀಗೆ ಸ್ಥಳಾಂತರ ಮಾಡಿಕೊಳ್ಳುವುದನ್ನು ರಾಜ್ಯ ಸರ್ಕಾರಗಳೊಂದಿಗೆ ಸೂಕ್ತರೀತಿಯಲ್ಲಿ ಸಮನ್ವಯ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ ಇನ್ನು ವಿದ್ಯುತ್ ಸಂಪರ್ಕದ ಕಡಿತದ ಅವಧಿಯ ಅಗತ್ಯದ ಬಗ್ಗೆಯೂ ಪ್ರಧಾನಿ ಈ ಸಂದರ್ಭದಲ್ಲಿ ಮಾತನಾಡಿದ್ದಾರೆ. ಜೊತೆಗೆ…