ಐಪಿಎಲ್ ಉಳಿದ ಪಂದ್ಯಗಳು ಸೆಪ್ಟಂಬರ್ ಮೂರನೆ ವಾರ
ಮುಂಬೈ,ಮೇ,೨೫: ಕೋವಿಡ್ ಅಟ್ಟಹಾಸದಿಂದ ದೇಶದೆಲ್ಲಡೆ ಆತಂಕ ಉಂಟುಮಾಡಿದ್‌ದ ಕಾರಣ ಐಪಿಎಲ್ ಪಂದ್ಯಗಳನ್ನು ಮುಂದೂಡಲಾಗಿತ್ತು ಈಗ ಐಪಿಎಲ್ ಪಂದ್ಯಗಳನ್ನು ಸೆಪ್ಟಂಬರ್ ಮೂರನೇ ವಾರ ನಡೆಸಲು ಬಿಸಿಸಿಐ ನಿರ್ಧರಿಸಿದೆ. ಸೆಪ್ಟೆಂಬರ್ ೧೯ ರಿಂದ ಅಕ್ಟೋಬರ್ ೧೦ ರವರೆಗೆ ಈ ಆವೃತ್ತಿಯ ಉಳಿದ ಪಂದ್ಯಗಳು ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕೆ ಸಂಬಂಧಿಸಿದ ವೇಳಾಪಟ್ಟಿ ಶೀಘ್ರದಲ್ಲೇ ಹೊರಬೀಳಲಿದೆ . ಅಕ್ಟೋಬರ್ ೧೦ ರಂದು ಐಪಿಎಲ್‌ನ ೧೪ನೇ ಆವೃತ್ತಿಯ ಅಂತಿಮ ಪಂದ್ಯ ನಡೆಯುವ ಸಾಧ್ಯತೆ ಇದೆ. ಇದರಲ್ಲಿ ೧೦ ಡಬಲ್ ಹೆಡರ್ ಪಂದ್ಯಗಳು,…