ರವಿಚೆನ್ನಣ್ಣನವರ್ ಸೇರಿದಂತೆ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು ,ಜೂ. 09: ಕೋವಿಡ್ ನಿಯಂತ್ರಣದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ನಡೆಸಿದೆ. ರಾಜ್ಯದ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಇಂದು ಆದೇಶ ನೀಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ರವಿ ಚೆನ್ನಣ್ಣನವರ್ ಸೇರಿದಂತೆ ಜಿಲ್ಲಾ ಎಸ್ಪಿಗಳ ವರ್ಗಾವಣೆ ಮಾಡಿ ಆದೇಶ ನೀಡಿದೆ. ಇದೇ ವೇಳೆ ಮೈಸೂರು ಜಿಲ್ಲಾ ನೂತನ ಎಸ್ಪಿಯಾಗಿ ಆರ್ ಚೇತನ್ ಅವರನ್ನು ವರ್ಗಾಯಿಸಲಾಗಿದೆ. ಕೊರೋನಾ ನಿಯಂತ್ರಣದ ರಾಜ್ಯದಲ್ಲಿ ಲಾಕ್ಡೌನ್ ಜಾರಿಯಾಲ್ಲಿದ್ದು, ಜನರ ಓಡಾಟಕ್ಕೆ ನಿರ್ಭಂದ ಹೇರಿ ಕಾನೂನು…