ರೈತರ ಮಕ್ಕಳು, ಹಿರಿಯ ನಾಗರೀಕರು ಮತ್ತು ವಿಶೇಷ ಚೇತನರಿಗೆ ಭರ್ಜರಿ ಗಿಫ್ಟ್ ಕೊಟ್ಟ ನೂತನ ಸಿಎಂ
ರೈತರ ಮಕ್ಕಳು, ಹಿರಿಯ ನಾಗರೀಕರು ಮತ್ತು ವಿಶೇಷ ಚೇತನರಿಗೆ ಭರ್ಜರಿ ಗಿಫ್ಟ್ ಕೊಟ್ಟ ಬಸವರಾಜ ಬೊಮ್ಮಾಯಿ ಬೆಂಗಳೂರು,ಜು,28: ಮಕ್ಕಳು, ಹಿರಿಯ ನಾಗರೀಕರು, ವಿಧವೆಯರು ಮತ್ತು ವಿಶೇಷ ಚೇತನರಿಗೆ ಶಿಷ್ಯವೇತನನ್ನು ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಹೌದು ಅಧಿಕಾರಿಗಳ ಜತೆ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರ ಮಕ್ಕಳಿಗೆ ಹೊಸ ಶಿಷ್ಯವೇತನ ಜಾರಿ ಮಾಡುವ ಬಗ್ಗೆ ಘೋಷಣೆ ಮಾಡಿದ್ದಾರೆ. ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಅನುದಾನ ನೀಡಲಾಗುತ್ತದೆ. ರೈತರ ಮಕ್ಕಳು…