ಒಲಂಪಿಕ್ಸ್: ‘ಹಾಕಿ’ ವೀರರಿಗೆ ಕಂಚಿನ ಹಾರ..!
Reported By: H.D.Savita ಟೋಕಿಯೋ : ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಕಂಚಿನ ಪದಕಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್ಪ್ರೀತ್ ಪಡೆ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು, ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ. ಸಾಕಷ್ಟು ಕುತೂಹಲದಿಂದ ಕೂಡಿದ್ದ ಕಾದಾಟದಲ್ಲಿ, ಪಂದ್ಯ ಶುರುವಾದ ಕೆಲವೇ ಕ್ಷಣಗಳಲ್ಲಿ ಜರ್ಮನಿ…