ಹೈ ಜಂಪ್ ನಲ್ಲಿ ಡಬಲ್ ಮೆಡಲ್.! ತಂಗವೇಲುಗೆ ‘ಬೆಳ್ಳಿ’ ಶರದ್ ಗೆ ‘ಕಂಚು’..!
Reported By: H.D. Savita ಟೋಕಿಯೊ : ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ 7ನೇ ದಿನವೂ ಭಾರತದ ಪದಕಗಳ ಸುರಿಮಳೆ ಮುಂದುವರೆದಿದೆ. ಎತ್ತರ ಜಿಗಿತ ವಿಭಾಗದಲ್ಲಿ ಮರಿಯಪ್ಪನ್ ತಂಗವೇಲು ಮತ್ತು ಶರದ್ ಕುಮಾರ್ ಭಾರತಕ್ಕೆ ಪದಕ ಗೆದ್ದುಕೊಟ್ಟಿದ್ದಾರೆ. ತಂಗವೇಲು ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದರೆ, ಶರದ್ ಕುಮಾರ್ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. ಈ ಮೂಲಕ ಟೋಕಿಯೊ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಒಟ್ಟು ಪದಕಗಳ ಸಂಖ್ಯೆ 10 ಕ್ಕೆ ಏರಿದೆ. ಹೈ ಜಂಪ್ ಟಿ 63 ಈವೆಂಟ್‌ನಲ್ಲಿ ತಂಗವೇಲು ದ್ವಿತೀಯ ಸ್ಥಾನ ಅಲಂಕರಿಸುವ ಮೂಲಕ…