‘ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ’ ಮುಂದಿನ ವಾರ ತೆರೆಗೆ
ಸೆವೆನ್ ರಾಜ್ ಪ್ರೊಡಕ್ಷನ್ ಅಡಿಯಲ್ಲಿ ರೆಡ್ ಅಂಡ್ ವೈಟ್ ಖ್ಯಾತಿಯ ಸೆವೆನ್ ರಾಜ್ ಅವರ ನಿರ್ಮಾಣದ ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ ಹಾಸ್ಯದ ಜೊತೆ ಸ್ನೇಹ, ಪ್ರೀತಿಯ ಕಥಾನಕ ಹೊಂದಿದ ಚಿತ್ರ. ಸೆ.೧೭ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಆಸ್ಕರ್ ಕೃಷ್ಣ ಆ್ಯಕ್ಚನ್ ಕಟ್ ಹೇಳುವುದರೊಂದಿಗೆ ನಾಯಕನಾಗೂ ನಟಿಸಿದ್ದಾರೆ. ಹಿಂದೆ ಮನಸಿನ ಮನಸಿನ ಮರೆಯಲಿ ಎಂಬ ಅಪ್ಪಟ ಪ್ರೇಮಕಥಾನಕದ ಸಿನಿಮಾ ಮಾಡಿದ್ದ ಆಸ್ಕರ್ ಕೃಷ್ಣ ಅವರ ನಿರ್ದೇಶನದ ಮತ್ತೊಂದು ಮಾಸ್ ಎಂಟರ್‌ಟೈನರ್ ಚಿತ್ರ ಇದಾಗಿದೆ. ನಿರ್ಮಾಪಕ ಸೆವೆನ್ ರಾಜ್…