ಕೌಟುಂಬಿಕ ಕಲಹ ಒಂದೇ ಕುಟುಂಬದ ಐವರು ಆತ್ಮಹತ್ಯೆ
ಬೆಂಗಳೂರು,ಸೆ,17:ಕಂದಮ್ಮನನ್ನು ಕೊಂದು ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ತಿಗಳರಪಸಳ್ಯದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಶಾಸಕರ ಪತ್ರಿಕ ಸಂಪಾದಕ ಶಂಕರ್ ಕುಟುಂಬದ ಐದು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು ಶಂಕರ್ ಪತ್ನಿ ಭಾರತಿ(50), ಮಗಳು ಸಿಂಚನ(33), 2ನೇ ಮಗಳು ಸಿಂಧುರಾಣಿ (30), ಮಗ ಮಧುಸಾಗರ್(27), ಹಾಗೂ 9 ತಿಂಗಳ ಮಗು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸಿಂಚನ ಮಗಳು ಬದುಕುಳಿದಿದ್ದಾಳೆ. ನಾಲ್ಕು ದಿನಗಳ ಹಿಂದೆ ಬ್ಯಾಡರ್ ಹಳ್ಳಿಯ ಚೇತನ್ ಸರ್ಕಲ್ 4 ಕ್ರಾಸ್ ನಲ್ಲಿರೋ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರೋ…