ಪ್ರಿಯಾಂಕ್ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್ ಪಂಜಿನ ಮೆರವಣಿಗೆ
ಬೆಂಗಳೂರು,ಅ,04: ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ರೈತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಎಂಟು ಮಂದಿ ಮೃತಪಟ್ಟ ಲಖಿಂಪುರ–ಖೇರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ ನೀಡಿ ಸಾಂತ್ವಾನ ಹೇಳಲು ಅವಕಾಶ ನೀಡದೇ ಬಂಧಿಸಿರುವ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಪ್ರದೇಶ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ನಿಂದ ನಗರದಲ್ಲಿಂದು ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಬಿಜೆಪಿ ಸರ್ಕಾರದ ವಿರುದ್ಧ ಯುವ ಕಾರ್ಯಕರ್ತರು, ಮಹಿಳಾ ಕಾಂಗ್ರೆಸ್…