ಸಿಎಸ್ ಕೆಗೆ ಚಾಂಪಿಯನ್ ಪಟ್ಟ: 4ನೇ ಬಾರಿ ಟ್ರೋಫಿಗೆ ಮುತ್ತಿಟ್ಟ ಕೂಲ್ ಬಾಯ್ಸ್..
ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2021 ಸೀಸನ್ 14ರಲ್ಲಿ ಎಂ. ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ದ 27 ರನ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸಿಎಸ್ಕೆ 4ನೇ ಬಾರಿ ಟ್ರೋಫಿಗೆ ಮುತ್ತಿಕ್ಕಿತು. ಇದಕ್ಕೂ ಮುನ್ನ ಟಾಸ್ ಗೆದ್ದ ಕೆಕೆಆರ್ ನಾಯಕ ಇಯಾನ್ ಮೊರ್ಗನ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡವು ಡುಪ್ಲೆಸಿಸ್ (86) ಅವರ ಆಕರ್ಷಕ ಅರ್ಧಶತಕದ…