Girl in a jacket

Daily Archives: December 20, 2021

ರಾಯಣ್ಣ ಪ್ರತಿಮೆ ವಿರೂಪ ಮಾಡಿದ ಕನ್ನಡ ದ್ರೋಹಿಗಳನ್ನು ಗಡೀಪಾರು ಮಾಡಿ;ಎಚ್ ಡಿ ಕೆ

ಬೆಂಗಳೂರು,ಡಿ,20: ಮಧ್ಯರಾತ್ರಿಯಲ್ಲಿ ಬಂದು ಕನ್ನಡಿಗರ ಹೆಮ್ಮೆಯ ಪುತ್ರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ ಮಾಡಿರುವ, ವಾಹನಗಳ ಮೇಲೆ ಕಲ್ಲು ಹೊಡೆದು ಬೆಂಕಿ ಇಟ್ಟಿರುವ ನಾಡದ್ರೋಹಿಗಳನ್ನು ರಾಜ್ಯದಿಂದ ಗಡೀಪಾರು ಮಾಡಬೇಕು, ಘಟನೆಯಲ್ಲಿ ಭಾಗಿಯಾಗಿರುವ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯ ಸರಕಾರವನ್ನು ಮಾಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮಧ್ಯರಾತ್ರಿ ಬಂದು ರಾಯಣ್ಣ ಪ್ರತಿಮೆಯನ್ನು ಹಾಳು ಮಾಡಿರುವುದು ಹೇಡಿತನ. ಭಾಷಾ ಸಾಮರಸ್ಯ…

ಎಂಇಎಸ್ ವಿರುದ್ಧ ಕಠಿಣ ಕ್ರಮಕ್ಕೆ ಸಿದ್ದರಾಮಯ್ಯ ಒತ್ತಾಯ

ಬೆಳಗಾವಿ,ಡಿ,20: ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡಾಟಿಕೆಯನ್ನು ಕನ್ನಡಿಗರು ಇನ್ನು ಸಹಿಸಲು ಸಾಧ್ಯವಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕನ್ನಡಿಗರ ಉದಾರತೆಯನ್ನು ಪದೇ ಪದೇ ದುರುಪಯೋಗಪಡಿಸಿಕೊಳ್ಳುವ ಮಹಾರಾಷ್ಟ್ರ ಏಕೀಕರಣ ಸಮಿತಿ ನಿಷೇಧಿಸುವ ಕುರಿತು ಕಾನೂನು ರೀತ್ಯ ಕ್ರಮ ಕೈಗೊಳ್ಳುವಂತೆ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿದ ಘಟನೆ ಸಂಬಂಧ ಖಂಡನಾ ನಿರ್ಣಯ ಅಂಗೀಕರಿಸುವಂತೆ ಆಗ್ರಹಿಸಿದ್ದಾರೆ. ಸಂಗೊಳ್ಳಿ ರಾಯಣ್ಣ, ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿದ ಹಾಗೂ…

ಎಂಇಎಸ್ ಪುಂಡಾಟಿಕೆ ಖಂಡಿಸಿ ಕನ್ನಡ ಸಂಘಟನೆ ಪ್ರತಿಭಟನೆ

ಬೆಳಗಾವಿ, ಡಿ, ೨೦: ಎಂಇಎಸ್ ಪುಂಡಾಟ ಖಂಡಿಸಿ ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳ ಪ್ರತಿಭಟನೆ ವೇಳೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟ್ಟಿದ್ದ ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಹೀರೇಬಾಗೇವಾಡಿ ಟೋಲ್ ಬಳಿ ಪ್ರತಿಭಟನೆ ವೇಳೆ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಕರ್ನಾಟಕ ರಕ್ಷ ವೇದಿಕೆ ಅಧ್ಯಕ್ಷ ಟಿ. ಎ. ನಾರಾಯಣಗೌಡ ಅವರನ್ನೂ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ವೇಳೆ ಎಂಇಎಸ್ ಪುಂಡಾಟ ಖಂಡಿಸಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು…

Girl in a jacket