ಕೂಡಲ ಸಂಗಮದೇವ ನಾಮಾಂಕಿತ ಬಳಕೆಗೆ ಗಂಗಾಮಾತಾಜಿ ನಿರ್ಧಾರ; ಎಂ.ಬಿ.ಪಾಟೀಲ್‌ಸಂತಸ
ವಿಜಯಪುರ ,ಡಿ,29. ಧರ್ಮಗುರು ಬಸವಣ್ಣನವರ ವಚನಾಂಕಿತ ಕೂಡಲಸಂಗಮದೇವ ಎಂದೇ ಬಳಸಬೇಕು ಎಂದು ಬಸವಧರ್ಮ ಪೀಠದ ಜಗದ್ಗುರು ಡಾ.ಗಂಗಾಮಾತಾಜಿಯವರು ಹೇಳಿರುವುದು ಸಮಸ್ತ ಲಿಂಗಾಯತ ಸಮಾಜಕ್ಕೆ ಸಂತಸ ತಂದಿದೆ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು ಲಿಂಗಾಯತರ ಅಸ್ಮಿತೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವ ಈ ಸಮಯದಲ್ಲಿ ಗಂಗಾಮಾತಾಜಿ ಅವರ ಈ ಸಂದೇಶ ಲಿಂಗಾಯತರಿಗೆ ನೈತಿಕ ಬೆಂಬಲವನ್ನು ಹೆಚ್ಚಿಸಿದೆ. ಕೂಡಲಸಂಗಮದೇವ ಅಂಕಿತನಾಮ ಬಳಕೆಯಿಂದ ಬಸವಪರ ಸಂಘಟನೆಗಳಲ್ಲಿ ಉಂಟಾಗಿದ್ದ ಗೊಂದಲಕ್ಕೆ ಸ್ಪಷ್ಟತೆ ದೊರಕಿದಂತಾಗಿದೆ ಎಂದರು. ಈ…