ಜ.26ರಂದು “ಬಡವ ರಾಸ್ಕಲ್” ಚಿತ್ರ ವೂಟ್ ಸೆಲೆಕ್ಟ್ ಓಟಿಟಿ ಫ್ಲಾಟ್‌ಫಾರ್ಮ್‌ನಲ್ಲಿ ರಿಲೀಸ್
ಚಿತ್ರ ಮಂದಿರಗಳಲ್ಲಿ ಭರ್ಜರಿ ಯಶಸ್ಸು ಕಂಡ ಡಾಲಿ ದನಂಜಯ್ ಅಭಿನಯದ “ಬಡವ ರಾಸ್ಕಲ್” ಸಿನಿಮಾ ಜನವರಿ ೨೬ರಂದು “ವೂಟ್ ಸೆಲೆಕ್ಟ್” ಓಟಿಟಿ ಫ್ಲಾಟ್‌ಫಾರ್ಮ್ನಲ್ಲಿ ಬಿಡುಗಡೆಯಾಗುತ್ತಿದೆ. ಶಂಕರ್ ಗುರು ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರವು ರೊಮ್ಯಾಂಟಿಕ್ ಡ್ರಾಮದಲ್ಲಿ ಧನಂಜಯ್, ಅಮೃತ ಅಯ್ಯಂಗಾರ್, ರಂಗಾಯಣ ರಘು ಹಾಗೂ ತಾರಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸ್ವರ್ಶ ರೇಖಾ, ನಾಗಭೂಷಣ್, ಪೂರ್ಣ ಚಂದ್ರ ಮತ್ತು ಮಾಸ್ತಿ ಮಂಜು ಕೂಡ ಬಣ್ಣಹಚ್ಚಿದ್ದಾರೆ. ಶ್ರೀಮಂತ ರಾಜಕಾರಣಿಯ ಮಗಳು ಸಂಗೀತಾ (ಅಮೃತ) ಮತ್ತುಮಧ್ಯಮ ವರ್ಗ ಕುಟುಂಬದ…