ಮಹಾತ್ಮಗಾಂಧೀಜಿ ತ್ಯಾಗಕ್ಕೆ ಬೆಲೆಕಟ್ಟಲಾಗದು; ರಘುಮೂರ್ತಿ
ಚಳ್ಳಕೆರೆ, ಜ30;ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿಯ ಹಿನ್ನೆಲಯಲ್ಲಿ ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ. ಭಾರತ ದೇಶದ ರಕ್ಷ ಣೆಯಲ್ಲಿ ಪ್ರಾಣ ತೆತ್ತು ಹುತಾತ್ಮರಾದ ಜವಾನರೆಷ್ಟೋ ಮಂದಿ ಅದರಲ್ಲಿ ಮಹಾತ್ಮ ಗಾಂಧೀಜಿಯವರ ತ್ಯಾಗಕ್ಕೆ ಬೆಲೆ ಕಟ್ಟಲಾಗದು ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು . ನಗರದ ಹೊರವಲಯದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಶಾಲೆ ವತಿಯಿಂದ ಹಮ್ಮಿಕೊಂಡಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅಲ್ಲಿನ ವಸತಿ ಶಾಲೆಯ ಮಕ್ಕಳೊಂದಿಗೆ ಎರಡು ನಿಮಿಷ…