ಸರ್ಕಾರಿ ಶಾಲೆಗಳು ದೇವಸ್ಥಾನಕ್ಕಿಂತ ಮಿಗಿಲು;ತಹಶಿಲ್ದಾರ್ ರಘುಮೂರ್ತಿ
ನಾಯಕನಹಟ್ಟಿ,ಫೆ,03ಸರ್ಕಾರಿ ಶಾಲೆ ಮತ್ತು ಕಛೇರಿಗಳು ದೇವಸ್ಥಾನಕ್ಕಿಂತ ಮಿಗಿಲು ಇವುಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಉತ್ತಮ ನಿರ್ವಹಣೆ ಮಾಡಿದಾಗ ದೇವಸ್ಥಾನದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ತಾಸಿಲ್ದಾರ್ ಏನ್ ರಘುಮೂರ್ತಿ ಹೇಳಿದ ರೂ ನಾಯಕನಹಟ್ಟಿ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವಂತ ಶೌಚಾಲಯ ಮತ್ತು ಸಾಂಸ್ಕೃತಿಕ ಭವನದ ಭೂಮಿ ಪೂಜೆ ನೆರವೇರಿಸಿ ಮಾತನಾಡಿ ಖಾಸಗಿ ಶಾಲೆಗಳ ಜೊತೆಗೆ ಸರ್ಕಾರಿ ಶಾಲೆಗಳು ಕೂಡ ಮೂಲಭೂತ ಸೌಕರ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಿ ಗುಣಮಟ್ಟದ ಶಿಕ್ಷಣವನ್ನು ನೀಡಿದಾಗ ದೇಶದ ಅಭಿವೃದ್ಧಿಗೆ…