ಇನ್ನೂ ಜೀತಪದ್ಧತಿ ಜೀವಂತ;ತಹಶಿಲ್ದಾರ್ ರಘುಮೂರ್ತಿ ಕಳವಳ
ತಚೆಳ್ಳಕೆರೆ,ಫೆ,09;ಭಾರತ ದೇಶ ಇಂದು ಬಲಿಷ್ಠಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದರೂ ಕೂಡ ದೇಶದ ಅಲ್ಲಲ್ಲಿ ಜೀತಪದ್ಧತಿಯ ಪ್ರಕರಣಗಳು ಕಂಡುಬರುತ್ತಿರುವುದು ತುಂಬ ವಿಷಾದದ ಸಂಗತಿಎಂದು ತಹಸೀಲ್ದಾರ್ ಎನ್.ರಘುಮೂರ್ತಿ ಹೇಳಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಜೀತ ಪದ್ಧತಿ ನಿರ್ಮೂಲನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇದು ಪಾಶ್ಚಾತ್ಯ ರೀತಿಯಜೀತ ಪದ್ಧತಿಯು ಭೂಮಾಲೀಕ ಹಾಗೂ ಬೇಸಾಯಗಾರನ ಸಂಬಂಧವನ್ನು ಕ್ರಮಪಡಿಸುವ ಊಳಿಗಮಾನ್ಯಯುಗದ ಒಂದು ಪದ್ಧತಿ ಇದು ಚೀನ, ಈಜಿಪ್ಟ, ಮಧ್ಯಯುಗದ ಯೂರೋಪ್, ಜಪಾನ್, ರಷ್ಯ ಮುಂತಾದ ದೇಶಗಳಲ್ಲಿ ಪ್ರಚಲಿತವಾಗಿತ್ತು. ಇದು ಒಂದೊಂದು ಪ್ರದೇಶದಲ್ಲಿ…