ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿ ಪ್ರಧಾನ
ಬೆಂಗಳೂರು, ಮಾ,12:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು ಡಾ. ಬಿ ಎನ್ ಗಂಗಾಧರ, ಪ್ರೊ. ಗೈತಿ ಹಾಸನ್ ಅವರಿಗೆ ಸರ್.ಎಂ.ವಿಶ್ವೇಶ್ವರಯ್ಯ, ಪ್ರೊ. ಲಲಿತ್ ಮೋಹನ್ ಪಟ್ನಾಯಕ್, ಪ್ರೊ. ಶೆಟ್ಟಿ ಹುಂತ್ರಿಕೆ ಶೇಖರ್ ಅವರಿಗೆ ಡಾ.ರಾಜಾರಾಮಣ್ಣ, ಪ್ರೊ. ಎಚ್. ನಾಗಭೂಷಣ, ಡಾ. ಜಿ. ವೆಂಕಟಸುಬ್ರ…