Girl in a jacket

Daily Archives: March 15, 2022

ಶಾಲೆಗಳಲ್ಲಿ ಸಮವಸ್ರ್ತಕಡ್ಡಾಯ; ಮಹತ್ವದ ಆದೇಶ ನೀಡಿದ ಹೈಕೋರ್ಟ್

ಬೆಂಗಳೂರು, ಮಾ.15. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿರುವ ಹೈಕೋರ್ಟ್, ಹಿಜಾಬ್ ಧಾರಣೆ ಇಸ್ಲಾಂ ಧರ್ಮದ ಧಾರ್ಮಿಕ ಅತ್ಯಗತ್ಯ ಆಚರಣೆಯಲ್ಲ ಎಂದು ಮಹತ್ವದ ಆದೇಶ ನೀಡಿದೆ. ತರಗತಿಗೆ ಹಿಜಾಬ್ ಧರಿಸಿ ಬರದಂತೆ ನಿರ್ಬಂಧಿಸಿರುವ ಕಾಲೇಜಿನ ಕ್ರಮ ಪ್ರಶ್ನಿಸಿ ಹಾಗೂ ಸಮವಸ್ತ್ರ ಸಂಹಿತೆ ಜಾರಿ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ರದ್ದುಕೋರಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್ ಮತ್ತಿತರೆ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದ ಅರ್ಜಿಗಳನ್ನು ಪೂರ್ಣಪೀಠ…

Girl in a jacket