ಸ್ತನಕ್ಯಾನ್ಸರ್‌ನ ನೂತನ ಚಿಕಿತ್ಸೆ ಕುರಿತು ಕಾರ್ಯಾಗಾರ
ಬೆಂಗಳೂರು,ಏ,19: ಆರಂಭದಲ್ಲಿಯೇ ಸ್ತನ ಕ್ಯಾನ್ಸರ್ ಪತ್ತೆ ಹಚ್ಚುವುದು ಉತ್ತಮವೇ? ಇದಕ್ಕೆ ನೂತನ ಚಿಕಿತ್ಸಾ ವಿಧಾನ ಈ ಕುರಿತು “ಸರ್ಜಿಕಲ್ ಕಾರ್ಯಾಗಾರ”ವನ್ನು ಫೊರ್ಟಿಸ್ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್ ಆಯೋಜಿಸಿತ್ತು. ಈ ಕಾರ್ಯಾಗಾರವನ್ನು ನಟಿ ರಾಚೆಲ್ ಡೇವಿಟ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಫೊರ್ಟಿಸ್ ಆಸ್ಪತ್ರೆಯ ಸರ್ಜಿಕಲ್ ಆಂಕಾಲಜಿ ನಿರ್ದೇಶಕ ಡಾ. ಸಂದೀಪ್ ನಾಯಕ್, ಸ್ತನ ಕ್ಯಾನ್ಸರ್‌ನನ್ನು ಪ್ರಾರಂಭದಲ್ಲಿಯೇ ಪತ್ತೆ ಹಚ್ಚುವುದು ಅನಿವಾರ್ಯ. ಸ್ತನ ಕ್ಯಾನ್ಸರ್‌ಗೆ ಪ್ರಾರಂಭದಲ್ಲಿ ಸರ್ಜಿಕಲ್ ಚಿಕಿತ್ಸೆ ನೀಡುವುದು ಅನಿವಾರ್ಯ. ಇಂಟ್ರಾ ಆಪರೇಟಿವ್ ರೇಡಿಯೇಶನ್ ಥೆರಪಿ (ಐಒಆರ್‌ಟಿ) ಹೊಸ…