Girl in a jacket

Daily Archives: January 13, 2025

ಬೇಗೂರು ಕಾಲೋನಿ” ಚಿತ್ರದ “ರಾ ರಾ ರಾಘವ” ಗೀತೆ ಬಿಡುಗಡೆ

“ಬೇಗೂರು ಕಾಲೋನಿ” ಚಿತ್ರದ “ರಾ ರಾ ರಾಘವ” ಗೀತೆ ಬಿಡ By manjunath ಶ್ರೀಮಾ ಸಿನಿಮಾಸ್ ಲಾಂಛನದಲ್ಲಿ ಎಂ ಶ್ರೀನಿವಾಸ್ ಬಾಬು ಅವರು ನಿರ್ಮಿಸಿರುವ, ಫ್ಲೈಯಿಂಗ್ ಕಿಂಗ್ ಮಂಜು ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ “ಬೇಗೂರು ಕಾಲೋನಿ” ಚಿತ್ರಕ್ಕಾಗಿ ಬಹದ್ದೂರ್ ಚೇತನ್ ಕುಮಾರ್ ಬರೆದಿರುವ “ರಾ ರಾ ರಾಘವ” ಎಂಬ ಹಾಡು ಸಂಕ್ರಾಂತಿ ಹಬ್ಬದ ಶುಭದಿನ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು. ಚಿತ್ರದಲ್ಲಿ ನಾಯಕನ‌ನ್ನು ಪರಿಚಯಿಸುವ ಈ ಗೀತೆಯನ್ನು ತಮ್ಮ…

ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ

ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ ಬೆಂಗಳೂರು ಜ.13-ಕೃಷಿ ಸಚಿವರ ಎನ್.ಚಲುವರಾಯಸ್ವಾಮಿರವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನೀಡಲಾಗುತ್ತಿರುವ ಪ್ರಮುಖ ಆಹಾರ ಪದಾರ್ಥಗಳಲ್ಲಿ ಅಕ್ಕಿಯೂ ಸೇರಿದೆ. ಕರ್ನಾಟಕ ಅಧಿಕ ಭತ್ತ ಬೆಳೆಯುವ ರಾಜ್ಯಗಳಲ್ಲಿ ಒಂದಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ಉತ್ಪಾದಿಸುತ್ತಿದೆ. ಹಾಲಿ ರಾಜ್ಯದಲ್ಲಿ 48.91…

ಮಠಾಧೀಶರು,ರಾಜಕಾರಣಿಗಳು ಇರುವವರೆಗೂ ಜಾತಿ ನಿರ್ಮೂಲನೆ ಅಸಾಧ್ಯ- ಡಾ.ಬಿ.ಎಲ್.ವೇಣು

ಮಠಾದೀಶರು, ರಾಜಕಾರಣಿಗಳು ಇರುವವರೆಗೂ ಜಾತಿನಿರ್ಮೂಲನೆ ಅಸಾಧ್ಯ- ಡಾ.ಬಿ.ಎಲ್.ವೇಣು ಚಿತ್ರದುರ್ಗ, ಜನವರಿ. 13: ಈ ದೇಶದಲ್ಲಿ ಮಠಾದೀಶರು,ರಾಜಕಾರಣಿಗಳು ಇರುವವರೆಗೂ ಜಾತಿ ನಿರ್ಮೂಲನವಾಗುವುದಿಲ್ಲ ಎಂದು ಹಿರಿಯ ಸಾಹಿತಿ ಡಾ.ಬಿ.ಎಲ್.ವೇಣು ಕಳವಳ ವ್ಯಕ್ತಪಡಿಸಿದರು. ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಕೆಂಧೂಳಿ ಪತ್ರಿಕೆಯ 200 ನೇ ಸಂಚಿಕೆ ಬಿಡುಗಡಿ ಮಾಡಿ ಮಾತನಾಡಿದ ಅವರು ಎಲ್ಲವನ್ನೂ ಜಾತಿಯಿಂದ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ ಹಿಂದೆ ಪತ್ರಿಕೆಗಳಲ್ಲಿ ಬರಹಗಾರರಿಗೆ ಸ್ಥಳವಿತ್ತು ಅದರಲ್ಲೂ ಬಂಡಾಯ ಬರಹಗಾರರಿಗೆ ಜಾಗವಿತ್ತು ಆದರೆ ಈಗ ಎಲ್ಲವೂ ಜಾತಿಯಿಂದ ಗುರುತಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ..ಈ ಕೆಟ್ಟ ಪರಿಸ್ಥಿತಿ…

Girl in a jacket