ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆ ಬಿಡುಗಡೆಗೆ ಎಂ.ಬಿ.ಪಾಟೀಲ್ ಸೂಚನೆ
ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆ ಬಿಡುಗಡೆಗೆ ಎಂ.ಬಿ.ಪಾಟೀಲ್ ಸೂಚನೆ By ಕೆಂಧೂಳಿ ಬೆಂಗಳೂರು,ಜ,20-ವಿಜಯಪುರ ಜಿಲ್ಲೆಯ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಮುಗಿದು, ಕಾಲುವೆಗಳಲ್ಲಿ ನೀರು ಹರಿಯುತ್ತಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ 3,048 ಎಕರೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ಈ ಸಂಬಂಧ ಕೂಡಲೇ ಅಗತ್ಯ ಕ್ರಮವಹಿಸಿ, 457 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.…