ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದ ಕೇಂದ್ರ ವಿರುದ್ಧ ಡಿಕೆಶಿ ವಾಗ್ದಾಳಿ
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದ ಕೇಂದ್ರ ವಿರುದ್ಧ ಡಿಕೆಶಿ ವಾಗ್ದಾಳಿ by ಕೆಂಧೂಳಿ ಚಿತ್ರದುರ್ಗ, ಜ. 23:”ಭದ್ರಾ ಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ ನೀಡುವುದಾಗಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಬಸವರಾಜ ಬೊಮ್ಮಾಯಿ ಅವರು ಕೂಡ ರಾಜ್ಯ ಬಜೆಟ್ ನಲ್ಲಿ ಈ ವಿಚಾರ ಸೇರಿಸಿದ್ದರು. ಆದರೆ ಇದುವರೆಗೂ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿ ನೀಡಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸರ್ಕಾರದ…