ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು
ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು by ಕೆಂಧೂಳಿ ಇಂಗ್ಲೆಂಡ್ ವಿರುದ್ಧದ ಎರಡನೇ ಟಿ೨೦ ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿತು.ಚೆಪಾಕ್‌ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಭಾರತ ಈ ಗೆಲುವು ದಾಖಲಿಸಿತು. ಭಾರತದ ಪರ ತಿಲಕ್ ವರ್ಮಾ ಅವರು ೭೨ ರನ್ ಹೊಡೆಯುವ ಮೂಲಕ ಭಾರತದ ಗೆಲುವಿಗೆ ಕಾರಣರಾದರು. ವಾಷಿಂಗ್ಟನ್ ಸುಂದರ್ ಕೂಡ ೨೬ ರನ್ ಗಳಿಸಿ ಗಮನ ಸೆಳೆದರು. ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲ ಬ್ಯಾಟ್ ಮಾಡಿದ ಇಂಗ್ಲೆಂಡ್…