Girl in a jacket

Daily Archives: February 1, 2025

ಮಧ್ಯಮ ವರ್ಗದ ಜನರ ಬದುಕನ್ನು ಸುಲಭ, ಸರಳಗೊಳಿಸುವ ಬಜೆಟ್- ಎಚ್.ಡಿ.ಕೆ

ಮಧ್ಯಮ ವರ್ಗದ ಜನರ ಬದುಕನ್ನು ಸುಲಭ, ಸರಳಗೊಳಿಸುವ ಬಜೆಟ್- ಎಚ್.ಡಿ.ಕೆ by ಕೆಂಧೂಳಿ ನವದೆಹಲಿ,ಫೆ,01- 2047ರ ವಿಕಸಿತ ಭಾರತ ಕನಸು ಸಾಕಾರಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆಯವ್ಯಯ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಜೆಟ್ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಕೃಷಿಕರ ಬಗ್ಗೆ ಅತಿಹೆಚ್ಚು ಕಾಳಜಿ ವಹಿಸಿದ ಬಜೆಟ್ ಇದಾಗಿದೆ ಹಾಗೂ ಮಧ್ಯಮ ವರ್ಗದ ಜನರ…

ಮುಖ್ಯಮಂತ್ರಿ ಸಲಹೆಗಾರ ಸ್ಥಾನಕ್ಕೆ ಬಿ.ಆರ್.ಪಾಟೀಲ್ ರಾಜೀನಾಮೆ

ಮುಖ್ಯಮಂತ್ರಿ ಸಲಹೆಗಾರ ಸ್ಥಾನಕ್ಕೆ ಬಿ.ಆರ್.ಪಾಟೀಲ್ ರಾಜೀನಾಮೆ by ಕೆಂಧೂಳಿ ಬೆಂಗಳೂರು, ಫೆ,01-ಕೆಲ ದಿನಗಳಿಂದ ತೀವ್ರ ಅಸಮಾಧಾನಗೊಂಡಿದ್ದ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಅಳಂದ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಕೆಲ ಬೆಳವಣಿಗೆಳು ಅವರ ಮನಸ್ಸಿಗೆ ನೋವುಂಟುಮಾಡಿದೆ ಅಲ್ಲದೆ ತಮಗೆ ನೀಡಿರುವ ಹುದ್ದೆ ಯಾವುದೇ ಮಹತ್ವದ್ದು ಅಲ್ಲ ಎನ್ನುವ ನೋವು ಅವರನ್ನು ಕಾಡುತ್ತಿತ್ತು ಎನ್ನಲಾಗಿದ್ದು ಈಗ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿರುವುದು ಕೂಡ ಅನುಮಾನಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ತಮಗೆ ಯಾವುದೇ…

ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ :  ಆರ್‌.ಅಶೋಕ್

ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ :  ಆರ್‌.ಅಶೋಕ್ by ಕೆಂಧೂಳಿ ಬೆಂಗಳೂರು, ಫೆ,01-ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್‌ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ಅವುಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013-14 ರ ಮನಮೋಹನ್‌ ಸಿಂಗ್‌ ಸರ್ಕಾರದಲ್ಲಿ ಬಜೆಟ್‌ ಗಾತ್ರ 16,65,297…

ರಾಜ್ಯದ ಬೇಡಿಕೆ ಈಡೇರಿಸದ ಕೇಂದ್ರ ಬಜೆಟ್ ನಿರಾಶಾದಾಯಕ- ಸಿಎಂ

ರಾಜ್ಯದ ಬೇಡಿಕೆ ಈಡೇರಿಸದ ಕೇಂದ್ರ ಬಜೆಟ್ ನಿರಾಶಾದಾಯಕ- ಸಿಎಂ by ಕೆಂಧೂಳಿ ಮೈಸೂರು, ಫೆ,01-ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಡ್ ನಿರಾಶಾದಾಯಕವಾಗಿದೆ,ಅಲ್ಲದೆ ರಾಜ್ಯದ ಬೇಡಿಕೆಗೆ ಮನ್ನಣೆ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಯಿಸಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಕೇಂದ್ರ ಬಜೆಟ್ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಯಿಸಿದರು. ಈ ಬಾರಿಯ ಬಜೆಟ್ ಮುಖ್ಯಾಂಶಗಳನ್ನ ಗಮನಿಸಿದ್ದೇನೆ. 2025-26 ನೇ ಸಾಲಿನ ಕೇಂದ್ರ‌ಬಜೆಟ್ ದೇಶದ ಹಿತದೃಷ್ಠಿಯಿಂದ, ಕರ್ನಾಟಕದ ಹಿತದೃಷ್ಠಿಯಿಂದ‌ ಬಹಳ ನಿರಾಶಾದಾಯಕ ಬಜೆಟ್. ದೂರದೃಷ್ಠಿ ಇಲ್ಲದೇ ಇರುವ…

ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ ಸಿಎಂ ಕರೆ

ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ ಸಿಎಂ ಕರೆ by- ಕೆಂಧೂಳಿ ಮೈಸೂರು, ಫೆ,01: ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಪ್ರಯತ್ನಿಸಿ ,ಆರೋಗ್ಯಕರ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಸರ್ಕಾರದ ಜೊತೆಗೆ ಸಮುದಾಯ ಆರೋಗ್ಯ ಅಧಿಕಾರಿಗಳೂ ಕೈಜೋಡಿಸಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಗುತ್ತಿಗೆ ನೌಕರರ ಸಂಘ ಆಯೋಜಿಸಿದ್ದ ಸಮುದಾಯ ಆರೋಗ್ಯ ಅಧಿಕಾರಿಗಳ ಸಂರಕ್ಷಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಜನರ ಆರೋಗ್ಯದ ಜಾಗೃತಿ ಮೂಡಿಸಬೇಕು ಸಮುದಾಯ ಆರೋಗ್ಯದ ಸುಧಾರಣೆ ಸರ್ಕಾರ,…

ಮೈಲಾರಿ ಹೋಟೆಲ್ ನಲ್ಲಿ ಮಸಾಲೆ ದೋಸೆ ಸವಿದ ಸಿಎಂ

ಮೈಲಾರಿ ಹೋಟೆಲ್ ನಲ್ಲಿ ಮಸಾಲೆ ದೋಸೆ ಸವಿದ ಸಿಎಂ by-ಕೆಂಧೂಳಿ ಮೈಸೂರು,ಫೆ,೦೧- ಮೈಸೂರು ಕಾರ್ಯಕ್ರಮದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಗ್ಗೆ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ಉಪಹಾರ ಸೇವಿಸಿದರು. ಇಂದು ಬೆಳಿಗ್ಗೆ ಬೆಂಗಾವಲು ಪಡೆ ಇಲ್ಲದೆ ಖಾಸಗಿ ಕಾರಿನಲ್ಲಿ ಸುತ್ತಿದ ಸಿದ್ದರಾಮಯ್ಯ ಬೆಳಗಿನ ಉಪಹಾರಕ್ಕೆ ಮೈಸೂರಿನ ಪ್ರಸಿದ್ದ ಮೈಲಾರಿ ಹೊಟೇಲ್‌ಗೆ ಭೇಟಿ ನೀಡಿ ಅಲ್ಲಿ ಉಪಾಹಾರ ಸವಿದರುಇಡ್ಲಿ, ಮಸಾಲೆ ದೋಸೆ ಸೇವಿಸಿ ಸಂತಸಪಟ್ಟರು. ಮುಖ್ಯಮಂತ್ರಿಯಜೊತೆ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ…

ಸೈಕೋ ಜಯಂತ್ ನ   ‘  ಮಿಸ್ಟರ್  ರಾಣಿ ‘

ಸೈಕೋ ಜಯಂತ್ ನ   ‘  ಮಿಸ್ಟರ್  ರಾಣಿ ‘  by ಕೆಂಧೂಳಿ ನಮ್ಮ ಲಕ್ಷ್ಮೀ ನಿವಾಸ ಸೈಕೋ ಜಯಂತ್ ಯಾರಿಗೆ ಗೊತ್ತಿಲ್ಲ ಹೇಳಿ…ಅವನದು ಇನ್ನೊಂದು ಕತೆ ಹೇಳ್ತೀನಿ ಕೇಳಿ..ಹೀರೋ ಆಗೋಕೆ ಸಿನಿಮಾ ಇಂಡಸ್ಟ್ರಿಗೆ ಬರ್ತಾನೆ..ಆದರೆ ಆ ದೇವರು ಇವನ ಹಣೆ‌ಬರಹನ ಢಿಪರೆಂಟ್ ಆಗಿ ಬರೆದಿರ್ತಾನೆ..ಹೀರೋ ಆಗೋಕೆ ಅಂತ ಬಂದವನು ಹೀರೋಯಿನ್ ಆಗಿ ಕ್ಲಿಕ್ ಆಗಿಬಿಡ್ತಾನೆ..!!! ಈ ಕತೆನೇ ಒಂತರಾ ಸೈಕ್ ಆಗಿದೆ ಅಲ್ವಾ ? ನಮ್‌ ಸೈಕೋ ಜಯಂತ್ ಅಲಿಯಾಸ್ ದೀಪಕ್ ಸುಬ್ರಹ್ಮಣ್ಯ ಇದರಲ್ಲಿ ಇನ್ನೂ ಯಾವ…

ಫೆ 26 ರಿಂದ 3 ದಿನ ಬೆಂಗಳೂರಿನಲ್ಲಿ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ

ಫೆ 26 ರಿಂದ 3 ದಿನ ಬೆಂಗಳೂರಿನಲ್ಲಿ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ by ಕೆಂಧೂಳಿ ಬೆಂಗಳೂರು, ಫೆ,01- ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ (KITE)ರ ಎರಡನೇ ಆವೃತ್ತಿಯ ಸಮಾವೇಶಕ್ಕೆ ರಾಜ್ಯವು ಪ್ರವಾಸೋದ್ಯಮ ಇಲಾಖೆಯ ಮೂಲಕ ಸಜ್ಜಾಗಿದ್ದು,ಫೆಬ್ರವರಿ 26 ರಿಂದ 28 ರಂದು 3 ದಿನಗಳ ಕಾಲ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ (KITE) BIEC, ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು. ವಿಧಾನಸೌಧದ…

ಆಧಾಯ ತೆರಿಗೆದಾರರಿಗೆ ನಿರಾಳ, 12 ಲಕ್ಷದವರೆಗೆ ತೆರಿಗೆ ಇಲ್ಲ.

ಆಧಾಯ ತೆರಿಗೆದಾರರಿಗೆ ನಿರಾಳ 12 ಲಕ್ಷದವರೆಗೆ ತೆರಿಗೆ ಇಲ್ಲ. by ಕೆಂಧೂಳಿ ನವದೆಹಲಿ, ಫೆ,01- ಎಲ್ಲರ ನಿರೀಕ್ಷಯಂತೆ ಆಧಾಯ ತೆರಿಗೆದಾರರರಿಗೆ ಒಂದಿಷ್ಟು ವಿನಾಯಿತಿ ನೀಡಿದ್ದು 12 ಲಕ್ಷದವರೆಗೆ ತೆರಿಗೆ ಇಲ್ಲ ಎನ್ನುವುದನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ನಿರ್ಮಲಾ…

ಶ್ರೀರಾಮುಲುಗೂ ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು

ಶ್ರೀರಾಮುಲುಗೂ ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು by ಕೆಂಧೂಳಿ ಚಿತ್ರದುರ್ಗ, ಫೆ,01-ರಾಜ್ಯ ಬಿಜೆಪಿಯಲ್ಲಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಈಗ ಮಾಜಿ ಸಚಿವ ಶ್ರೀರಾಮುಲು ಸೇರ್ಪಡೆಗೊಂಡಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಮಾಧ್ಯಮಗಳ ಜೊತೆ ಮಾತನಾಡಿದ ಅವರು ದೆಹಲಿ ಚುನಾವಣೆ ನಂತರ ಹೈಕಮಾಂಡ್ ಬೇಟಿಯಾಗಿ ಮಾತುಕತೆ ನಡೆಸಲಿದ್ದೇನೆ ಎಂದಿದ್ದಾರೆ. ಸಮಯ ನೋಡಿಕೊಂಡು ಹೋಗಿ ಎಲ್ಲಾ ವಿಚಾರಗಳನ್ನು ತಿಳಿಸುತ್ತೇನೆ. ಬಿಜೆಪಿಯಲ್ಲಿ ನಾನು ತುಂಬಾ ವರ್ಷ ಸೀನಿಯರ್‌ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ರಾಜಕಾರಣದಲ್ಲಿ ನಾನು ಬಿಜೆಪಿಯಲ್ಲಿ ಇದ್ದೇನೆ. ಒಬ್ಬರಿಗೆ…

ನಕ್ಸಲೇಟ್ ಕೋಟೆ ಹೊಂಡ ರವಿ ಶರಣಾಗತಿ

ನಕ್ಸಲೇಟ್  ಕೋಟೆ ಹೊಂಡ ರವಿ ಶರಣಾಗತಿ by-ಕೆಂಧೂಳಿ ‌ಬೆಂಗಳೂರು,ಫೆ,011-ಕೊನೆಗೂ ಭೂಗತ ನಕ್ಸಲ್ ಕೋಟೆ ಹೊಂಡ ರವಿ ಪೊಲೀಸರಿಗೆ ಶರಣಾಗಿದ್ದಾನೆ. ಚಿಕ್ಕಮಗಳೂರು ಸಮೀಪ ನೆಮ್ಮೂರು ಪಾರೆಸ್ಟ್ ಐಬಿಯಲ್ಲಿ ಶರಣಾಗಿದ್ದಾನೆ ಎಂದಿರುವ ಪೊಲೀರು ಶರಣಾಗಿರುವ ರವಿಯನ್ನು ಚಿಕ್ಕಮಗಳೂರಿಗೆ ಕರೆತಂದುಎಸ್ ಪಿ ಮುಂದೆ ನಾಳೆ ಮಧ್ಯಾಹ್ನ 12 ಗಂಟೆಗೆ ಶರಣಾಗತಿ ಪ್ರಕ್ರಿಯೆ ಮಾಡುವುದಾಗಿ ತಿಳಿಸಿದ್ದಾರೆ. ಕಳೆದ ತಿಂಗಳು ಆರು ಮಂದಿ ನಕ್ಸಲೀಯರು ಶರಣಾಗಿದ್ದರು ,ಆದರೆ ರವೀ ನಾಪತ್ತೆಯಾಗಿದ್ದರು,ಕೊನೆಘಳಿಗೆಯಲ್ಲಿ ಶರಣಾಗತಿ ತಂಡದಿಂದ ನಾಪತ್ತೆಯಾಗಿದ್ದರು.ಅಂದಿನಿಂದ ಪೊಲೀಸರು ಈತನ ಪತ್ತೆಗಾಗಿ ಶೋಧಿಸುತ್ತಿದ್ದರು,ನಿನ್ನೆ ರವೀ ಪೊಲೀಸರಗೆ ಶರಣಾಗಿದ್ದಾನೆ.…

ಎಎಪಿಗೆ ಗುಡ್ ಬೈ ಹೇಳಿದ ಏಳು ಹಾಲಿ ಶಾಸಕರು,ಪಕ್ಷಕ್ಕೆ ಹಿನ್ನಡೆ

ಎಎಪಿಗೆ ಗುಡ್ ಬೈ ಹೇಳಿದ ಏಳು ಹಾಲಿ ಶಾಸಕರು ,ಪಕ್ಷಕ್ಕೆ ಹಿನ್ನಡೆ     by-ಕೆಂಧೂಳಿ ನವದೆಹಲಿ,ಫೆ,೦೧- ಎಎಪಿಗೆ ಬಿಗ್ ಶಾಕ್..ಚುನಾವಣೆ ಹೊತ್ತಿನಲ್ಲಿಯೇ ಪಕ್ಷದ ಏಳು ಮಂದಿ ಹಾಸಿ ಶಾಸಕರು ರಾಜೀನಾಮೆ ನೀಡುವ ಮೂಲಕ ತೀವ್ರ ಆತಂಕ ಮೂಡಿಸಿದ್ದಾರೆ. ಎಎಪಿಯ ಕೆಲವು ನೆಡೆಗಳು ಪಕ್ಷದಿಂದ ನಿರ್ಗಮಿಸಲು ಕಾರಣ ಎನ್ನುವುದೂ ಸೇರಿದಂತೆ ಇತ್ತೀಚೆನ ಕೇಜ್ರಿವಾಲ್ ನಡೆಗಳು ಕೂಡ ಅನುಮಾನ ತಂದಿದ್ದವು ಆಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ ಇನ್ನು ಒಂದು ವಾರ ಚುನಾವಣೆ ಇರುವಾಗಲೆ ಈ ಏಳು ಜನರ ರಾಜೀನಾಮೆ…

Girl in a jacket