ಫೆ.27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ
ಫೆ.27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ by-ಕೆಂಧೂಳಿ ಬೆಂಗಳೂರು,ಫೆ.04-ಇದೇ ಮೊದಲ ಬಾರಿಗೆ ವಿಧಾನಸೌಧ ಆವರಣದಲ್ಲಿ ಫೆ.27 ರಿಂದ ಮಾರ್ಚ್ 3 ರವರೆಗೆ ಪುಸ್ತಕ ಮೇಳ ಆಯೋಜಿಸಲಾಗುತ್ತಿದ್ದು,ಸಾಹಿತ್ಯಾಸಕ್ತರು,ಪ್ರಕಾಶಕರು ,ಓದುಗರು,ಶಾಸಕರು,ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಒಂದೆಡೆ ಬೃಹತ್ ಪುಸ್ತಕ ಮೇಳಕ್ಕೆ ಸಾಕ್ಷಿಯಾಗಲಿದ್ದಾರೆ.ಸುಮಾರು 175 ಪುಸ್ತಕ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದರು. ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು, ಇತ್ತೀಚಿಗೆ ಕೇರಳ ವಿಧಾನಸಭೆ…