ಇನ್ವೆಸ್ಟ್ ಕರ್ನಾಟಕದಲ್ಲಿ 19 ದೇಶಗಳು ಭಾಗಿ: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ
ಇನ್ವೆಸ್ಟ್ ಕರ್ನಾಟಕದಲ್ಲಿ 19 ದೇಶಗಳು ಭಾಗಿ: ಎಂ. ಬಿ. ಪಾಟೀಲ by ಕೆಂಧೂಳಿ ಬೆಂಗಳೂರು,ಫೆ,06-ಇದೇ 11ರಿಂದ 14ರವರೆಗೆ ನಗರದಲ್ಲಿ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ 2025 – ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 19 ದೇಶಗಳು ಭಾಗವಹಿಸಲಿವೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ. ‘ಸಮಾವೇಶದಲ್ಲಿರುವ 9 ಪ್ರತ್ಯೇಕ ಕಂಟ್ರಿ ಪೆವಿಲಿಯನ್‌ಗಳು ಹೂಡಿಕೆ ಅವಕಾಶಗಳು ಮತ್ತು ವಾಣಿಜ್ಯ ಬಾಂಧವ್ಯ ಸಹಯೋಗದ ಅವಕಾಶಗಳನ್ನು ಪ್ರದರ್ಶಿಸಲಿವೆ. ಫ್ರಾನ್ಸ್, ನೆದರ್‌ಲ್ಯಾಂಡ್ಸ್, ಜಪಾನ್, ಥಾಯ್ಲೆಂಡ್, ಮಲೇಷ್ಯಾ, ದಕ್ಷಿಣ ಕೊರಿಯಾ, ಇಸ್ರೇಲ್,…