ಇನ್ವೆಸ್ಟ್ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ: ಎಂ.ಬಿ. ಪಾಟೀಲ
ಇನ್ವೆಸ್ಟ್ ಕರ್ನಾಟಕ 2025; ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ: ಎಂ.ಬಿ. ಪಾಟೀಲ by-ಕೆಂಧೂಳಿ ಬೆಂಗಳೂರು,ಫೆ,09- ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2025ಕ್ಕೆ ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ಮಂಗಳವಾರ (ಫೆ. 11) ಮಧ್ಯಾಹ್ನ ನಡೆಯಲಿರುವ ಭವ್ಯ ಉದ್ಘಾಟನಾ ಸಮಾರಂಭವು ನಾಲ್ಕು ದಿನಗಳ ಹೂಡಿಕೆ ಉತ್ಸವಕ್ಕೆ ಮುನ್ನುಡಿ ಬರೆಯಲಿದೆ. ʼಈ ಹೂಡಿಕೆದಾರರ ಸಮಾವೇಶವು, ಕರ್ನಾಟಕವನ್ನು ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ನೆರವಾಗಲಿದೆ. ನಾವೀನ್ಯತೆ, ಕೈಗಾರಿಕಾ ಪ್ರಗತಿ ಮತ್ತು ಜಾಗತಿಕ ಪಾಲುದಾರಿಕೆಗೆ ರಾಜ್ಯದಲ್ಲಿನ…