ಯತ್ನಾಳ್ ಗೆ ಶಿಸ್ತು ಸಮಿತಿಯಿಂದ ನೋಟೀಸ್ ಜಾರಿ
ಯತ್ನಾಳ್ ಗೆ ಶಿಸ್ತು ಸಮಿತಿಯಿಂದ ನೋಟೀಸ್ ಜಾರಿ by-ಕೆಂಧೂಳಿ ಬೆಂಗಳೂರು,ಫೆ,10-ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದ ಒಂದಲ್ಲಾ ಒಂದು ಆರೋಪವನ್ನು ಮಾಡುತ್ತಲೇ ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದ ಮೇಲೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಗೆ ಕಾರಣ ಕೇಳಿ ಶಿಸ್ತು ಸಮಿತಿ ನೊಟೀಸ್ ಜಾರಿ ಮಾಡಿದೆ. ನೋಟಿಸ್ ತಲುಪಿದ 72 ಗಂಟೆಯ ಒಳಗೆ ಉತ್ತರ ನೀಡಬೇಕು ಎಂದೂ ತಾಕೀತು ಮಾಡಿದೆ. ಬಿಜೆಪಿ ಕೇಂದ್ರ ಶಿಸ್ತು ಪಾಲನಾ ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಅವರು ಸೋಮವಾರ ಈ ನೋಟಿಸ್…