ಸುಕ್ರಿ ಬೊಮ್ಮನ ಗೌಡ ಇನ್ನೂ ನೆನಪು ಮಾತ್ರ..
ಸುಕ್ರಿ ಬೊಮ್ಮನಗೌಡ ಇನ್ನೂ ನೆನಪು ಮಾತ್ರ.. by-ಕೆಂಧೂಳಿ ಕಾರವಾರ, ಫೆ 13: ಪ್ರದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜನಪದ ಹಾಡುಗಾರ್ತಿ, ಹೋರಾಟಗಾರ್ತಿ ಸುಕ್ರಿ ಬೊಮ್ಮಗೌಡ ನಿಧನವಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 88 ವರ್ಷದ ಸುಕ್ರಿ ಬೊಮ್ಮಗೌಡ ಗುರುವಾರ ಮುಂಜಾನೆ ಅಂಕೋಲಾ ತಾಲೂಕಿನ ಬಡಗೇರಿಯ ನಿವಾಸದಲ್ಲಿ ನಿಧನ ಹೊಂದಿದರು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಅವರನ್ನು ಮನೆಗೆ ವಾಪಸ್ ಕರೆದುಕೊಂಡು ಬರಲಾಗಿತ್ತು.ಗುರುವಾರ ಮುಂಜಾನೆ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬ…