Girl in a jacket

Daily Archives: February 16, 2025

ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿ.ಕೆ. ಶಿವಕುಮಾರ್

 ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿ.ಕೆ. ಶಿವಕುಮಾರ್* by-ಕೆಂಧೂಳಿ ಬೆಂಗಳೂರು, ಫೆ.16-“ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ವೈಟ್ ಟ್ಯಾಪಿಂಗ್ ಕಾಮಗಾರಿಗಳ ಪರಿಶೀಲನೆ ನಡೆಸಿ ಶಿವಕುಮಾರ್…

ಅದ್ಧೂರಿಯಾಗಿ ಜರುಗಿದೆ ನಟ ಡಾಲಿ ವಿವಾಹ

ಅದ್ಧೂರಿಯಾಗಿ ಜರುಗಿದೆ ನಟ ಡಾಲಿ ವಿವಾಹ  by-ಕೆಂಧೂಳಿ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಮತ್ತು ವೈದ್ಯೆ ಚಿತ್ರದುರ್ಗದ ಧನ್ಯತಾ ಅವರ ಜೊತೆ ಭಾನುವಾರ ಶುಭ ಮಹೋರ್ತದಲ್ಲಿ ವವಾಹಿಕ ಜೀವನಕ್ಕೆ ಕಾಲಿಟ್ಟರು. ಕನ್ನಡ ತಾರೆಯರು ಈ ಜೋಡಿಗೆ ಶುಭ ಹಾರೈಸಿದರು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ನಟ ಧನಂಜಯ್ ಮತ್ತು ಡಾಕ್ಟರ್ ಧನ್ಯತಾ ಜೋಡಿಯ ವಿವಾಹ ಅದ್ದೂರಿಯಾಗಿ ನೆರವೇರಿತು. ಬೆಳಗ್ಗೆ ೮:೩೦ರಿಂದ ೧೦ ಗಂಟೆ ವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಮಾಂಗಲ್ಯ ಧಾರಣೆ ನಡೆಯಿತು. ಗೋಲ್ಡ್…

ದೇವೇಗೌಡರು ಕೇಂದ್ರ ಸರ್ಕಾರದ ವಕ್ತಾರರಂತೆ ವರ್ತಿಸುತ್ತಿದ್ದಾರೆ-ಸಿಎಂ ಸಿದ್ದರಾಮಯ್ಯ

ದೇವೇಗೌಡರು ಕೇಂದ್ರ ಸರ್ಕಾರದ ವಕ್ತಾರರಂತೆ ವರ್ತಿಸುತ್ತಿದ್ದಾರೆ-ಸಿಎಂ ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು,ಫೆ,೧೬-ಕರ್ನಾಟಕದ ನೀರಾವರಿ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜ್ಯದ ಹಿತವನ್ನು ಬಲಿಕೊಡಲು ಹೊರಟಿದ್ದರೂ ಕೂಡ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕನ್ನಡಿಗರ ಬಗ್ಗೆ ದ್ವನಿ ಎತ್ತದೆ ಕೇಂದ್ರ ಸರ್ಕಾರದ ವಕ್ತಾರರಂತೆ ವರ್ತಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡಡೆಸಿದ್ದಾರೆ. ಒಂದು ಹಂತದಲ್ಲಿ ಗೌಡರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೊಡಿಯವರ ಚಿಯರ್ ಲೀಡರ್‌ನಂತೆ ವರ್ತಿಸುತ್ತಿದ್ದಾರೆ ಎಂದು ವಿಷಾದಿಮದ ಹೇಳಬೇಕಾಗಿದೆ ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ ಈ ಕುರಿತಂತೆ ಮಾಧ್ಯಮ ಪ್ರಕಟಣೆ…

ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡ:  ಡಿ.ಕೆ. ಶಿ

ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡ:  ಡಿ.ಕೆ. ಶಿ by-ಕೆಂಧೂಳಿ ಬೆಂಗಳೂರು, ಫೆ.16-“ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು.ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲಾ ಚುನಾವಣೆಗೂ ಬೇಕು. ಜಿಲ್ಲಾ…

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ಡಿ.ಕೆ.ಶಿ ಕರೆ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ಡಿ.ಕೆ.ಶಿ ಕರೆ by-ಕೆಂಧೂಳಿ ಬೆಂಗಳೂರು, ಫೆ.16-“ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. “ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್…

ಎಲ್,ಆರ್.ಶಿವರಾಮೇಗೌಡ,ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಸೇರ್ಪಡೆ

ಎಲ್,ಆರ್.ಶಿವರಾಮೇಗೌಡ,ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಸೇರ್ಪಡೆ by-ಕೆಂಧೂಳಿ ಬೆಂಗಳೂರು, ಫೆ,16-ಮಾಜಿ ಸಚಿವ, ಮಾಜಿ ಸಂಸದ, ಬಿಜೆಪಿ ಮುಖಂಡ ಎಲ್ ಆರ್ ಶಿವರಾಮೇಗೌಡ, ಅವರ ಪುತ್ರ ಚೇತನ್ ಗೌಡ, ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಪಕ್ಷ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ನಾಯಕರು ತಮ್ಮ ಅಪಾರ ಬೆಂಬಲಿಗರೊಂದಿಗೆ ಸೇರ್ಪಡೆಗೊಂಡರು.ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ನಂಬಿ ಸೇರ್ಪಡೆಗೊಂಡಿದ್ದೇವೆ ಎಂದರು. ಸಮಾರಂಭದಲ್ಲಿ ಕಾರ್ಯಾಧ್ಯಕ್ಷ, ರಾಜ್ಯಸಭೆ ಸದಸ್ಯ ಡಾ. ಜಿ ಸಿ ಚಂದ್ರಶೇಖರ್…

ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ: ಬಸವರಾಜ ಬೊಮ್ಮಾಯಿ

ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ: ಬಸವರಾಜ ಬೊಮ್ಮಾಯಿ by-ಕೆಂಧೂಳಿ ಹುಬ್ಬಳ್ಳಿ,ಫೆ,16- ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕೆ ಎಲ್ಲ ದರಗಳನ್ನೂ ಏರಿಸುತ್ತಿದೆ. ಮೆಟ್ರೋ‌…

ಕುಂಭಮೇಳಕ್ಕೆ ತೆರಳುತ್ತಿದ್ದ ಪ್ರಯಾಣಿಕರು ದೆಹಲಿಯಲ್ಲಿ ಕಾಲ್ತುಳಿತಕ್ಕೆ ೧೮ ಮಂದಿ ಬಲಿ

ಕುಂಭಮೇಳಕ್ಕೆ ತೆರಳುತ್ತಿದ್ದ ಪ್ರಯಾಣಿಕರು ದೆಹಲಿಯಲ್ಲಿ ಕಾಲ್ತುಳಿತಕ್ಕೆ ೧೮ ಮಂದಿ ಬಲಿ by-ಕೆಂಧೂಳಿ ನವದೆಹಲಿ,ಫೆ,೧೬-ಕುಂಭಮೇಳಕ್ಕೆ ತೆರಳುವವರ ಬಲಿಗಳು ಹೆಚ್ಚಾಗುತ್ತಿವೆ ದೆಹಲಿಯಲ್ಲಿ ವಿಶೇಷ ರೈಲು ತಡವಾದ ಕಾರನ ಶನಿವಾರ ರಾತ್ರ ಪ್ರಯಾಣಿಕ ದಟ್ಟಣೆಯಿಂದ ಕಾಲ್ತುಳಿತದಿಂದ ೧೮ ಮಂದಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ ೧೦ ಮಂದಿ ಮಹಿಳೆಯರು ಮೂವರು ಮಕ್ಕಳು ಇತರೆ ಐದುಜನ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ನೂಕುನುಗ್ಗಲಿನಿಂದಾಗಿ ನಾಲ್ವರು ಉಸಿರಾಡಲು ಸಾಧ್ಯವಾಗದೆ ಪ್ರಜ್ಞೆ ತಪ್ಪಿಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೂ ಕನಿಷ್ಠ ೧೫ ಮಂದಿ ಮೃತಪಟ್ಟಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ…

Girl in a jacket