ಮಹೇಶ್ ಜೋಷಿಗೆ ಒಂದು ಲಕ್ಷ ರೂಪಾಯಿ ದಂಡ ಹಾಕಿದ ನ್ಯಾಯಾಲಯ
ಮಹೇಶ್ ಜೋಷಿಗೆ ಒಂದು ಲಕ್ಷ ರೂಪಾಯಿ ದಂಡ ಹಾಕಿದ ನ್ಯಾಯಾಲಯ by-ಕೆಂಧೂಳಿ ಬೆಂಗಳೂರು,ಫೆ,24-ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಮಹೇಶ್ ಜೋಷಿಗೆ ಒಂದು ಲಕ್ಷ ರೂಪಾಯಿಗಳ ದಂಡ ಹಾಗೂ ಕೇಸು ದಾಖಲಿಸಿದ ದಿನದಿಂದ ದಂಡ ಪಾವತಿಯ ದಿನದವರೆಗೆ ಶೇ.೨೪ರಷ್ಟು ಬಡ್ಡಿಯನ್ನು ಅರ್ಜಿದಾರ ಎನ್.ಕೆ.ಮೋಹನ್ ರಾಂ ಅವರಿಗೆ ತೀರ್ಪು ಪ್ರಕಟಿಸಿದ ಏಳು ದಿನಗಳೊಳಗೆ ನೀಡಬೇಕು ಮತ್ತು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ ಮತ್ತು ಬೆಂಗಳೂರು ದೂರದರ್ಶನದಲ್ಲಿ ಕ್ಷಮೆ ಕೋರಬೇಕೆಂದು ಬೆಂಗಳೂರಿನ ೧೪ನೇ ನ್ಯಾಯಾಲಯ ಆದೇಶಿಸಿದೆ. ಇದರ ಉಲ್ಲಂಘನೆಯಾದ್ದಲ್ಲಿ ನ್ಯಾಯಾಂಗ ನಿಂದನೆ…