ಈ ವಾರ ತೆರೆಗೆ ಬರುತ್ತಿದೆ “ಮಾಂಕ್ ದಿ ಯಂಗ್”
ಈ ವಾರ ತೆರೆಗೆ ಬರುತ್ತಿದೆ “ಮಾಂಕ್ ದಿ ಯಂಗ್” by-ಕೆಂಧೂಳಿ ಹೊಸ ತಂಡ ಸೇರಿ ನಿರ್ಮಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರ ಈ ವಾರ ಫೆಬ್ರವರಿ 28 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕೆ.ಆರ್.ಜಿ ಸ್ಟುಡಿಯೋಸ್ ಅವರು ವಿತರಣೆ ಮಾಡುತ್ತಿದ್ದಾರೆ. ಈಗಾಗಲೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಜನರ ಮನ ತಲುಪಿದೆ. ಸ್ವಾಮಿನಾಥನ್ ರಾಮಕೃಷ್ಣ ಹಾಗೂ ಸುಪ್ರೀತ್ ಫಾಲ್ಗುಣ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಈವರೆಗೂ…