Girl in a jacket

Daily Archives: March 1, 2025

ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ  ನಿರ್ಮಾಣ- ಸಿ.ಎಂ ಘೋಷಣೆ

ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ  ನಿರ್ಮಾಣ- ಸಿ.ಎಂ ಘೋಷಣೆ by-ಕೆಂಧೂಳಿ ಬೆಂಗಳೂರು ಮಾ1-ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು. ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು.…

ಅಂದದೂರಿನಲ್ಲಿ ಅಲoಕೃತ ಕುಂಭಮೇಳ ಶ್ರೀ ಬೀರಲಿಂಗೇಶ್ವರನ ಗದ್ದುಗೆ ಕಳಸ ಪ್ರಾಣ ಪ್ರತಿಷ್ಠಾಪನೆ

ಅಂದದೂರಿನಲ್ಲಿ ಅಲoಕೃತ ಕುಂಭಮೇಳ ಶ್ರೀ ಬೀರಲಿಂಗೇಶ್ವರನ ಗದ್ದುಗೆ ಕಳಸ ಪ್ರಾಣ ಪ್ರತಿಷ್ಠಾಪನೆ by-ಕೆಂಧೂಳಿ ಚಿತ್ರದುರ್ಗ ಮ 1ಮಾಯಕೊಂಡ ಸಮೀಪದ ಅಂದನೂರಿನಲ್ಲಿ ಧಾರ್ಮಿಕವಾಗಿ ಹಲವಾರು ನಾಡಿನ ಖ್ಯಾತ ಮಠಾಧಿಪತಿಗಳ ಸಮ್ಮುಖದಲ್ಲಿಶ್ರೀ ಬೀರಲಿಂಗೇಶ್ವರ ದೇವರ ಗದ್ದುಗೆ ಮತ್ತು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ವೈಭವ ಭಿನ್ನವಾಗಿ ಜರುಗಿತು. ನಡೆದಾಡುವ ಜಾನಪದ, ಕರ್ನಾಟಕ ರಾಜ್ಯ ಪ್ರಶಸ್ತಿ ವಿಜೇತ ಯುಗ ಧರ್ಮ ರಾಮಣ್ಣನವರ ಜಾನಪದ ಹಾಡುಗಳು, ರಾಷ್ಟ್ರ ಪ್ರಶಸ್ತಿ ವಿಜೇತ ಗಾಯಕ ಹನುಮಂತ ನಾಯಕ್, ಚಿರಡೋಣಿಯ ಅಂದಹಾಡುಗಾರ, ರುದ್ರೇಶ್, ಹಲವಾರು ಜನಪದ ಹಾಡುಗಳು, ಜನಜಾಗೃತಿ…

ಆಪಲ್ ಕಟ್’ ಚಿತ್ರದ ಟ್ರೇಲರ್ ಬಿಡುಗಡೆ

‘ಆಪಲ್ ಕಟ್’ ಚಿತ್ರದ ಟ್ರೇಲರ್ ಬಿಡುಗಡೆ by-ಕೆಂಧೂಳಿ ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ “ಆಪಲ್ ಕಟ್ ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ಟ್ರೇಲರ್ ಅನಾವರಣ ಮಾಡಿದರು. ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ದಾಸೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಟ್ರೇಲರ್ ಅನಾವರಣ ಮಾಡಿ ಮಾತನಾಡಿದ ನಟ ಗಣೇಶ್, ಟ್ರೇಲರ್ ತುಂಬಾ ಚೆನ್ನಾಗಿದೆ. ನಾನು…

ಬೆಂಬಲ ಬೆಲೆಯಲ್ಲಿ ಕುಸುಬೆ ಖರೀದಿ:  ಶಿವಾನಂದ ಎಸ್‌.ಪಾಟೀಲ

ಬೆಂಬಲ ಬೆಲೆಯಲ್ಲಿ ಕುಸುಬೆ ಖರೀದಿ:  ಶಿವಾನಂದ ಎಸ್‌.ಪಾಟೀಲ by-ಕೆಂಧೂಳಿ ಬೆಂಗಳೂರು,ಮಾ,01-ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಕುಸುಬೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಸಮ್ಮತಿಸಿದ್ದು, ಕ್ವಿಂಟಾಲ್‌ಗೆ ರೂ 5,940 ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌.ಪಾಟೀಲ ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಕುಸುಬೆ ಬೆಲೆ ಕುಸಿದಿರುವ ಕಾರಣ ಬೆಂಬಲ ಬೆಲೆಯಲ್ಲಿ ಖರೀದಿಗೆ ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದು, ಸಂಬಂಧಪಟ್ಟವರಿಗೆ ಖರೀದಿ ಪ್ರಕ್ರಿಯೆ ಆರಂಭಿಸಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಬೀದರ್‌, ಧಾರವಾಡ, ದಾವಣಗೆರೆ,…

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮಂಜೂರು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮಂಜೂರು by-ಕೆಂಧೂಳಿ ಬೆಂಗಳೂರು, ಮಾ, 01ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸ್ಥಾಪಿಸಬೇಕೆಂಬ ರೈತರ ಬಹುದಿನಗಳ ಬೇಡಿಕೆಯನ್ನು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಈಡೇರಿಸಿದ್ದು, ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಸಚಿವರ ಸೂಚನೆ ಮೇರೆಗೆ ಕೃಷಿ ಇಲಾಖೆಯಲ್ಲಿನ ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ನಿಯಮಿತ ಸಂಸ್ಥೆ (ಕೆಮಿಕ್) ಸಮಾಪನಗೊಳಿಸಿದಾಗ ಲಭ್ಯವಾದ ಜಂಟಿ ಕೃಷಿ ನಿರ್ದೇಶಕರ ಹುದ್ದೆಯನ್ನು ಪೂರಕ ಸಿಬ್ಬಂದಿಯೊಡನೆ ಜಂಟಿ ಕೃಷಿ…

ಗ್ರಾಮ ಪಂಚಾಯತಿಗಳು ಮಾರ್ಚ್‌ 10ರ ಒಳಗೆ ಜನಸ್ನೇಹಿ ಆಯವ್ಯಯ ಮಂಡಿಸಲು  ಪ್ರಿಯಾಂಕ್‌ ಖರ್ಗೆ ನಿರ್ದೇಶನ

ಗ್ರಾಮ ಪಂಚಾಯತಿಗಳು ಮಾರ್ಚ್‌ 10ರ ಒಳಗೆ ಜನಸ್ನೇಹಿ ಆಯವ್ಯಯ ಮಂಡಿಸಲು  ಪ್ರಿಯಾಂಕ್‌ ಖರ್ಗೆ ನಿರ್ದೇಶನ by-ಕೆಂಧೂಳಿ ಬೆಂಗಳೂರು, ಮಾ,01- ಗ್ರಾಮ ಸ್ವರಾಜ್ ಹಾಗೂ ಪಂಚಾಯತ್‌ ಅಧಿನಿಯಮ 1993 ರ ಪ್ರಕರಣ 241 ಉಪ ಪ್ರಕರಣ (1) ರಡಿ ಗ್ರಾಮ ಪಂಚಾಯಿತಿಗಳು ತಮಗೆ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಆಯವ್ಯಯ ತಯಾರಿಸಿ ಮಾರ್ಚ್ 10 ನೇ ತಾರೀಖಿನ ಒಳಗೆ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ…

ಜಾತಿ ಹೆಸರಿನಲ್ಲಿ ಸಮಾವೇಶ ಬೇಡ- ಬೆಂಬಲಿಗರಲ್ಲಿ ವಿಜಯೇಂದ್ರ ಮನವಿ

ಜಾತಿ ಹೆಸರಿನಲ್ಲಿ ಸಮಾವೇಶ ಬೇಡ- ಬೆಂಬಲಿಗರಲ್ಲಿ ವಿಜಯೇಂದ್ರ ಮನವಿ by-ಕೆಂಧೂಳಿ ಬೆಂಗಳೂರು, ಮಾ.1 – ಜಾತಿ ಹೆಸರಿನಲ್ಲಿ ಸಮಾವೇಶ ನಡೆಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈ ಕೂಡಲೇ ಸಮಾವೇಶ ಮಾಡದಂತೆ ತಮ್ಮ ಹಿತೈಷಿಗಳು ಹಾಗೂ ಬೆಂಬಲಿಗರಿಗೆ ಮನವಿ ಮಾಡಿದ್ದಾರೆ. ಬಿಜೆಪಿ ಭಿನ್ನಮತೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪರ್ಯಾಯವಾಗಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ವೀರಶೈವ – ಲಿಂಗಾಯತ ಸಮಾವೇಶ ನಡೆಸಲು ಮುಂದಾಗಿದ್ದ ಬೆನ್ನಲ್ಲೇ, ವಿಜಯೇಂದ್ರ ಅವರು ತಕ್ಷಣವೇ…

ವಿಜಯನಗರ ಗತವೈಭವ ನೆನಪಿಸಿದ ಹಂಪಿ ಉತ್ಸವ

ವಿಜಯನಗರ ಗತವೈಭವ ನೆನಪಿಸಿದ ಹಂಪಿ ಉತ್ಸವ ವರದಿ- ಅರುಣ್ ಕುಮಾರ್ ಯಾದವ್ ವಿಜಯನಗರ,ಮಾ,01-ಮೂರು ದಿನಗಳ ಕಾಲ ನಡೆಯುವ ಅದ್ದೂರಿ ಹಂಪಿ ಉತ್ಸವಕ್ಕೆ ಚಾಲನೆ ಸಿಕ್ಕಿದ್ದು ಸಾವಿರಾರು ಜನ ಉತ್ಸವದಲ್ಲಿ ಭಾಗಿಯಾಗಿ ಸಂಭ್ರಮಿಸುತ್ತಿದ್ದಾರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ವಿಜಯನಗರ ಜಿಲ್ಲಾಡಳಿತ ಜಂಟಿಯಾಗಿ ಸೇರಿ ಮೂರು ದಿನಗಳ ಅದ್ಧೂರಿ ಹಂಪಿ ಉತ್ಸವನನ್ನು ಆಯೋಜಿಸಿದೆ. ವಿಜಯನಗರ ಸಾಮ್ರಾಜ್ಯದ ಗತವೈಭವ ಮರುಸೃಷ್ಟಿಯಾಗಿದೆ. ಕಲ್ಲು ಕಲ್ಲಿನಲ್ಲೂ ಸಂಗೀತ ಮಾರ್ದನಿಸುತ್ತಿದೆ. ಒಂದೊಂದು ಶಿಲ್ಪ ಕಲಾಕೃತಿ ಒಂದೊಂದು ಕತೆ ಹೇಳುತ್ತಿವೆ. ವಿಜಯನಗರ ಹಂಪಿಯಲ್ಲಿ…

ಕಾರು ಟಿಪ್ಪರ್ ನಡುವೆ ಡಿಕ್ಕಿ -ಐವರು ಸಾವು

ಕಾರು ಟಿಪ್ಪರ್ ನಡುವೆ ಡಿಕ್ಕಿ -ಐವರು ಸಾವು by-ಕೆಂಧೂಳಿ ಚಾಮರಾಜನಗರ, ಮಾ,01-ಮಲೇಮಾಹಾದೇಶ್ಚರ ಬೆಟ್ಟಕ್ಕೆ ತೆರಳುತ್ತಿದ್ದ ಕಾರಿಗೆ ಟಿಪ್ಪರ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರಿನಲ್ಲಿದ್ದ ಮೂವರು ಪುರುಷರು ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಅವರು ಮಂಡ್ಯ ಮೂಲದವರು ಎಂದು ಹೇಳಲಾಗುತ್ತಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಶಿವರಾತ್ರಿ ಜಾತ್ರಾ ಮಹೋತ್ಸವದ ಮಹಾ ರಥೋತ್ಸವದಲ್ಲಿ ಪಾಲ್ಗೊಳ್ಳಲು ಇವರು ಕಾರಿನಲ್ಲಿ ತೆರಳುತ್ತಿದ್ದರು…

ಕಾಂಗ್ರೆಸ್ ನಲ್ಲಿ ಕ್ಷಿಪ್ರರಾಜಕೀಯ ಬೆಳವಣಿಗೆಯಾಗಲಿದೆ- ವಿಜಯೇಂದ್ರ

ಕಾಂಗ್ರೆಸ್ ನಲ್ಲಿ ಕ್ಷಿಪ್ರರಾಜಕೀಯ ಬೆಳವಣಿಗೆಯಾಗಲಿದೆ- ವಿಜಯೇಂದ್ರ by-ಕೆಂಧೂಳಿ ಹಾಸನ,ಮಾ,01- ಯಾವುದೇ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುವ ಮನ್ಸೂಚನೆ ಸಿಕ್ಜಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇದ್ರ ಹೇಳುದರು ಚಿಕ್ಕಮಗಳೂರಿಗೆ ತೆರಳುವಾಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣೆಗಳು ನಡೆಯಲಿವೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಅದರಂತೆ ಈಗ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ದಿನೇ ದಿನೇ ಒಳ ಜಗಳಗಳು ಹೆಚ್ಚಾಗಿವೆ. ಇದು ಕ್ಷಿಪ್ರ ರಾಜಕೀಯ…

ಅಮೆರಿಕ ಉಕ್ರೇನ್ ಅಧ್ಯಕ್ಷ ರ ಮಾತಿನ ಸಮರ- ಮೂರನೇ ಯುದ್ದದ ಮುನ್ನಡಿ..

ಅಮೆರಿಕ ಉಕ್ರೇನ್ ಅಧ್ಯಕ್ಷ ರ ಮಾತಿನ ಸಮರ- ಮೂರನೇ ಯುದ್ದದ ಮುನ್ನಡಿ.. by-ಕೆಂಧೂಳಿ ವಾಷಿಂಗ್ಟನ್, ಮಾ,01-ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉಕ್ರೇನ್ ಅಧ್ಯಕ್ಚ  ಝೆಲೆನ್ಸ್ಕಿಯವರ ನಡುವೆ ನಡೆದ ಮಾತಿನ ಸಮರ ಮೂರನೇ ಮಹಾಯುದ್ಧದ ಪ್ರಸ್ತಾಪ ಮುನ್ನಲೆಗೆ ಬಂದಿದೆ ಓವಲ್ ಕಚೇರಿಯಲ್ಲಿ ನಡೆದ ಈ ಭೇಟಿಯಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಝೆಲೆನ್ಸ್ಕಿಯವರನ್ನು ಕೆಣಕಿದರು ಮತ್ತು ಉಕ್ರೇನ್ “ಮೂರನೇ ಮಹಾಯುದ್ಧದೊಂದಿಗೆ ಜೂಜಾಡುತ್ತಿದೆ” ಎಂದು ಹೇಳಿದರು. ರಷ್ಯಾದೊಂದಿಗಿನ ಯುದ್ಧದ ನಂತರ ಉಕ್ರೇನ್ ಚೇತರಿಸಿಕೊಳ್ಳಲು ಸಹಾಯ ಮಾಡುವ ಒಟ್ಟಾರೆ…

ಬಿ ವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ

ಬಿವೈ ವಿಜಯೇಂದ್ರ ಕಾರಿಗೆ ಲಾರಿ ಢಿಕ್ಕಿ by-ಕೆಂಧೂಳಿ ಚಿಕ್ಕಮಗಳೂರು,ಮಾ,೦1-ರಭಸದಿಂದ ಬಂದ ಲಾರಿಯೊಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜು ಗುಜ್ಜಾದ ಘಟನೆ ತಾಲ್ಲೂಕಿನ ಲಕ್ಯಾ ಕ್ರಾಸ್ ಬಳಿ ಜರುಗಿದೆ. ಶುಕ್ರವಾರ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅಪಘಾತದಲ್ಲಿ ಅದೃಷ್ಟವಶಾತ್​ವಿಜಯೇಂದ್ರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಜಯೇಂದ್ರ…

Girl in a jacket