ಚಿತ್ರನಟರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಡಿಕೆಶಿ ವಿರುದ್ಧ ಹೆಚ್‌ಡಿಕೆ ಕಿಡಿ
ಚಿತ್ರನಟರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಡಿಕೆಶಿ ವಿರುದ್ಧ ಹೆಚ್‌ಡಿಕೆ ಕಿಡಿ by-ಕೆಂಧೂಳಿ ಕೊಪ್ಪಳ,ಮಾ.೨- ಸಿನಿಮಾ ರಂಗದವರ ಬಗ್ಗೆ ನನಗೆ ಬಹಳ ಕೋಪವಿದೆ. ಕೆಲಸವಿದ್ದಾಗ ಮಾತ್ರ ಅವರು ನಮ ಬಳಿ ಬರುತ್ತಾರೆ ಹೇಗೆ ಬೋಲ್ಟು ನಟ್ ಟೈಟ್ ಮಾಡುವುದು ನಮಗೆ ಗೊತ್ತೆಂದು ಚಿತ್ರರಂಗದವರ ವಿರುದ್ಧ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಬೆದರಿಕೆ ಬಗ್ಗೆ ಮಾತನಾಡುವ ಅವಶ್ಯಕತೆ…