Girl in a jacket

Daily Archives: March 5, 2025

ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ ಈಶ್ವರ ಖಂಡ್ರೆ ಸೂಚನೆ

ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ ಈಶ್ವರ ಖಂಡ್ರೆ ಸೂಚನೆ by-ಕೆಂಧೂಳಿ ಬೆಂಗಳೂರು, ಮಾ.5- ಬೆಂಗಳೂರಿನ ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲು ಪ್ರದೇಶದಲ್ಲಿ ಪ್ರಸ್ತುತ ಭಾರತೀಯ ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿಯನ್ನು ನಿಯಮಾನುಸಾರ ಮರು ವಶಕ್ಕೆ ಪಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಾಯುಪಡೆಗೆ 1987ರಲ್ಲಿ ಮಂಜೂರು ಮಾಡಲಾಗಿದ್ದ 570 ಎಕರೆ ಭೂಮಿಯ ಪೈಕಿ ಅರಣ್ಯ ಎಂದು ಅಧಿಸೂಚನೆ ಆಗಿರುವ 452 ಎಕರೆ ಮಂಜೂರಾತಿ ರದ್ದುಪಡಿಸಿ,…

ಕಾಲಿನ್ಸ್ ಏರೋಸ್ಪೇಸ್ ಪರೀಕ್ಷಾ ಕೇಂದ್ರಕ್ಕೆ ಸಚಿವ ಎಂ ಬಿ ಪಾಟೀಲ, ಪ್ರಿಯಾಂಕ್ ಖರ್ಗೆ ಚಾಲನೆ

ಕಾಲಿನ್ಸ್ ಏರೋಸ್ಪೇಸ್ ಪರೀಕ್ಷಾ ಕೇಂದ್ರಕ್ಕೆ ಸಚಿವ ಎಂ ಬಿ ಪಾಟೀಲ, ಪ್ರಿಯಾಂಕ್ ಖರ್ಗೆ ಚಾಲನೆ by-ಕೆಂಧೂಳಿ ಬೆಂಗಳೂರು,ಮಾ,05- ವೈಮಾಂತರಿಕ್ಷ ಮತ್ತು ರಕ್ಷಣಾ ವಲಯಕ್ಕೆ ಬೇಕಾಗುವ ಸಾಧನಗಳ ತಯಾರಿಕೆಯಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಕಾಲಿನ್ಸ್ ಏರೋಸ್ಪೇಸ್ ಎಂಜಿನಿಯರಿಂಗ್ ಕಂಪನಿಯು ಯಲಹಂಕ ಸಮೀಪದ ವೆಂಕಟಾಲ ಗ್ರಾಮದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಪರೀಕ್ಷಾ ಕೇಂದ್ರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಲಿನ್ಸ್ ಏರೋಸ್ಪೇಸ್ ಕಂಪನಿಯು `ಪವರ್ಡ್ ಬೈ…

ದೇವಾಲಯಗಳ ಅರ್ಚಕರು ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚನೆ:  ರಾಮಲಿಂಗಾರೆಡ್ಡಿ

ದೇವಾಲಯಗಳ ಅರ್ಚಕರು ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚನೆ:  ರಾಮಲಿಂಗಾರೆಡ್ಡಿ by-ಕೆಂಧೂಳಿ ಬೆಂಗಳೂರು, ಮಾ, 05-ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಲಾಗುವುದೆಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ನಲ್ಲಿ ಮುಜರಾಯಿ ಇಲಾಖೆಯ ದೇವಾಲಯಗಳ ಸಿಬ್ಬಂದಿಗಳಲ್ಲಿನ ವೇತನ ತಾರತಮ್ಯ ಕುರಿತಂತೆ ಸದನದ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರ ನಿಯಮ‌ 72 ರಡಿ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದರು ಕರ್ನಾಟಕ ಹಿಂದೂ…

ರಾಜ್ಯದಲ್ಲಿ ಕಾಡುಗೊಲ್ಲರಿಗೆ ಪ್ರಮಾಣಪತ್ರ ನೀಡಿಕೆ; ಸಚಿವ ತಂಗಡಗಿ

ರಾಜ್ಯದಲ್ಲಿ ಕಾಡುಗೊಲ್ಲರಿಗೆ ಪ್ರಮಾಣಪತ್ರ ನೀಡಿಕೆ; ಸಚಿವ ತಂಗಡಗಿ by-ಕೆಂಧೂಳಿ ಬೆಂಗಳೂರು,ಮಾ.05- ತುಮಕೂರು,ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕಾಡುಗೊಲ್ಲರಿಗೆ ಪ್ರಮಾಣಪತ್ರ ವಿತರಿಸುವಲ್ಲಿ ಸಮಸ್ಯೆಗಳಾಗುತ್ತಿದ್ದು, ಅವುಗಳನ್ನು ನಿವಾರಿಸಲು ಸುಸೂತ್ರವಾಗಿ ಪ್ರಮಾಣಪತ್ರ ವಿತರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಅವರು ತಿಳಿಸಿದರು. ಅರಸಿಕೇರೆಯ ಸದಸ್ಯ ಶಿವಲಿಂಗೇಗೌಡ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮದಿಂದ ಪ್ರತ್ಯೇಕಿಸಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದ್ದು,ನಿಗಮಕ್ಕೆ ಅಗತ್ಯ ಅನುದಾನ ಕಲ್ಪಿಸಲಾಗುವುದು. ಸದರಿ ನಿಗಮ ಸೇರಿದಂತೆ…

26 ಲಕ್ಷ ನಕಲಿ ಕಾರ್ಡ್ಗಳು ರದ್ದು: ಸಂತೋಷ ಲಾಡ್

26 ಲಕ್ಷ ನಕಲಿ ಕಾರ್ಡ್ಗಳು ರದ್ದು: ಸಂತೋಷ ಲಾಡ್ by-ಕೆಂಧೂಳಿ ಬೆಂಗಳೂರು,ಮಾ.05- ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳಲ್ಲಿ ತಪಾಸಣೆ ನಡೆಸಿ 26 ಲಕ್ಷ ನಕಲಿ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸದನಕ್ಕೆ ತಿಳಿಸಿದರು. ಸದಸ್ಯ ಮಹೇಷ ಟೆಂಗಿನಕಾಯಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಇನ್ಮುಂದೆಯೂ ಸಹ ನಕಲಿ ಕಾರ್ಡ್ಗಳನ್ನು ತಪಾಸಣೆ ನಡೆಸಿ ರದ್ದುಪಡಿಸಲಾಗುವುದು ಎಂದು ಅವರು ಹೇಳಿದರು. 2022ರಿಂದ ಈವರೆಗೆ ಮದುವೆ ಧನ ಸಹಾಯಕ್ಕಾಗಿ 1,57,174 ಅರ್ಜಿಗಳು…

Girl in a jacket