ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ : ದಿನೇಶ್ ಗುಂಡೂರಾವ್
ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ : ದಿನೇಶ್ ಗುಂಡೂರಾವ್ by-ಕೆಂಧೂಳಿ ಬೆಂಗಳೂರು,ಮಾ,10- ಉತ್ತಮ ಆರೋಗಭ್ಯಾಸ ಹೊಂದುವುದರಿಂದ ಮಾತ್ರ ಪ್ರತಿಯೊಬ್ಬರು ಆರೋಗ್ಯವಂತ ದೀರ್ಘಾಯುಷಿಯಾಗಲು ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಆಯೋಜಿಸಿದ್ದ “ಲಾಂಗಿವಿಟಿ ಇಂಡಿಯಾ ಕಾನ್ಫರೆನ್ಸ್” (ದೀರ್ಘಾಯುಷ್ಯ ಭಾರತ ಸಮ್ಮೇಳನ)ವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಆರೋಗ್ಯವಂತರಾಗಿ ಹೆಚ್ಚು ಕಾಲ ಬದುಕುವುದು ಸವಾಲಿನ ವಿಷಯವಾಗಿದೆ. ನಮ್ಮ ಆಹಾರಭ್ಯಾಸಗಳು ನಮ್ಮನ್ನು ಅನಾರೋಗ್ಯದತ್ತ ಕೊಂಡೊಯ್ಯುತ್ತಿದೆ. ಎಷ್ಟು ವರ್ಷ ಬದುಕಿದ್ದೆವು ಎನ್ನುವುದಕ್ಕಿಂತ ಎಷ್ಟು…