Girl in a jacket

Daily Archives: March 13, 2025

ಮಹಿಳಾ ಪ್ರೀಮಿಯರ್‌ಲೀಗ್‌-ಫೈನಲ್ ಪ್ರವೇಶಿಸಿದ ಮುಂಬೈತಂಡ

ಮಹಿಳಾ ಪ್ರೀಮಿಯರ್‌ಲೀಗ್‌-ಫೈನಲ್ ಪ್ರವೇಶಿಸಿದ ಮುಂಬೈತಂಡ  by-ಕೆಂಧೂಳಿ ಮುಂಬೈ,ಮಾ,೧೪-ಮಹಿಳಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಎಲಿಮಿನೇಟರ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಜೈಂಟ್ಸ್ ತಂಡವನ್ನು ೪೭ ರನ್‌ಗಳಿಂದಿ ಮಣಿಸಿ ಎರಡನೇ ಬಾರಿ ಫೈನಲ್ ಪ್ರವೇಶಿಸಿತು. ನಿವಾರ ನಡೆಯುವ ಫೈನಲ್‌ನಲ್ಲಿ ೨೦೨೩ರ ಆವೃತ್ತಿಯ ಚಾಂಪಿಯನ್ ಮುಂಬೈ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಡೆಲ್ಲಿ ತಂಡವು ಲೀಗ್ ಹಂತದಲ್ಲಿ ಅಗ್ರಸ್ಥಾನ ದೊಡನೆ ಸತತ ಮೂರನೇ ಬಾರಿ ಫೈನಲ್ ತಲುಪಿದೆ. ಬ್ರೆಬೊರ್ನ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಆತಿಥೇಯ ಇಂಡಿಯನ್ಸ್ ತಂಡವು…

ಶಾಸಕರನ್ನು  ಸೆಳೆಯಲು ಡಿ.ಕೆ ಶಿವಕುಮಾರ್‌ ಹೊಸ ತಂತ್ರಕ್ಕೆ ಮಾರು ಹೋದ್ರಾ!?

ಶಾಸಕರನ್ನು  ಸೆಳೆಯಲು ಡಿ.ಕೆ ಶಿವಕುಮಾರ್‌ ಹೊಸ ತಂತ್ರಕ್ಕೆ ಮಾರು ಹೋದ್ರಾ!?  ವರದಿ-ಬಾಲು.ಡಿ ಬೆಂಗಳೂರು, ಮಾ,13-ಕಾಂಗ್ರೆಸ್ ಪಕ್ಷದಲ್ಲಿ ದಿನ ಬೆಳಗಾದರೆ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ,ಅದರಲ್ಲೂ ಮುಖ್ಯಮಂತ್ರಿ ಬದಲಾವಣೆ ಕುರಿತಂತೂ ಶಾಸಕರು ಒನ್ನೊಂದು ಹೇಳಿಕೆ ನೀಡುವ ಮೂಲಕ ಸಿಎಂ ಹುದ್ದೆ ಚರ್ಚೆಗಳು ಗಂಭೀರ ಪಡೆಯುತ್ತಿವೆ. ಇದೇ ವೇಳೆ ಶಾಸಕರನ್ನು ಸೆಳೆಯುವ ಪ್ರಯತ್ನವೂ ನಡೆಯುತ್ತಿದೆ ಎನ್ನಲಾಗಿದೆ ಇದೇ ಹೊತ್ತಿನಲ್ಲಿ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಶಾಸಕರಿಗೆ ಔತಣಕೂಟ  ಏರ್ಪಡಿಸಿರುವುದು ಹಲವು ವ್ಯಾಖ್ಯಾನಗಳಿಗೆ ಇಂಬು ನೀಡಿದೆ. ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ…

“ಠಾಣೆ” ಚಿತ್ರದಿಂದ ಬಂತು ಸುಂದರ ಹಾಡು

“ಠಾಣೆ” ಚಿತ್ರದಿಂದ ಬಂತು ಸುಂದರ ಹಾಡು  by-ಕೆಂಧೂಳಿ ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ,”ಠಾಣೆ” ಚಿತ್ರಕ್ಕಾಗಿ ಖ್ಯಾತ ಗಾಯಕಿ ಮಜಾಟಾಕೀಸ್ ಖ್ಯಾತಿಯ ರೆಮೊ ಅವರು ಬರೆದಿರುವ “ಬಾಳಿನಲ್ಲಿ ಭರವಸೆಯ ಬೆಳಕು” ಎಂಬ ಅರ್ಥಗರ್ಭಿತ ಹಾಡು ಇತ್ತೀಚೆಗೆ ಅನಾವರಣವಾಯಿತು. ಮಾನಸ ಹೊಳ್ಳ ಸಂಗೀತ ಸಂಯೋಜಿಸಿ, ಜ್ಞಾನ, ಅನುಷ್ಕ, ಜನ್ಯ ಆದರ್ಶ್ ಹಾಗೂ ಮೌಲ್ಯ ಅಚಿಂತ್ಯ ಎಂಬ ಬಾಲ ಪ್ರತಿಭೆಗಳು ಹಾಡಿರುವ ಈ ಸುಂದರ ಹಾಡನ್ನು ನಟ ರಿಷಿ, ಪೊಲೀಸ್ ಅಧಿಕಾರಿ ರವಿ ಡಿ…

ಅರಸು ಅಂತಾರೆ ನಿರ್ದೇಶನದ ನೂತನ ಚಿತ್ರಕ್ಕೆ ಅಮೃತ ಅಯ್ಯರ್ ನಾಯಕಿ

ಅರಸು ಅಂತಾರೆ ನಿರ್ದೇಶನದ ನೂತನ ಚಿತ್ರಕ್ಕೆ ಅಮೃತ ಅಯ್ಯರ್ ನಾಯಕಿ  by-ಕೆಂಧೂಳಿ ತಮ್ಮ ಹಾಡುಗಳ ಮೂಲಕ ಜನಪ್ರಿಯರಾಗಿರುವ ಗೀತರಚನೆಕಾರ ಹಾಗೂ “ಲವ್ ಇನ್ ಮಂಡ್ಯ” ಚಿತ್ರದ ನಿರ್ದೇಶಕ ಅರಸು ಅಂತಾರೆ ನಿರ್ದೇಶನದ ನೂತನ ಚಿತ್ರದ ನಾಯಕರಾಗಿ ತಮ್ಮ ಅಮೋಘ ನಟನೆಯಿಂದ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ ನಟಿಸುತ್ತಿದ್ದಾರೆ. ತೆಲುಗಿನ “ಹನುಮಾನ್” ಚಿತ್ರದ ಖ್ಯಾತಿಯ ಅಮೃತ ಅಯ್ಯರ್ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಅಮೃತ ಅಯ್ಯರ್ ಸ್ಯಾಂಡಲ್ ವುಡ್…

ಬೇಡಿಕೆಗೆ ಅನುಗುಣವಾಗಿ ಔಷಧಿಗಳ ಪಟ್ಟಿಯನ್ನು 732 ರಿಂದ 1032 ಕ್ಕೆ ಹೆಚ್ಚಿಸಲಾಗಿದೆ -ದಿನೇಶ್ ಗುಂಡೂರಾವ್

ಬೇಡಿಕೆಗೆ ಅನುಗುಣವಾಗಿ ಔಷಧಿಗಳ ಪಟ್ಟಿಯನ್ನು 732 ರಿಂದ 1032 ಕ್ಕೆ ಹೆಚ್ಚಿಸಲಾಗಿದೆ -ದಿನೇಶ್ ಗುಂಡೂರಾವ್ by-ಕೆಂಧೂಳಿ ಬೆಂಗಳೂರು, ಮಾ,13-ರಾಜ್ಯದಲ್ಲಿ ಔಷಧಿಗಳ ಕೊರೆತೆಯನ್ನ ಸರಿಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಲವು ಕ್ರಮಗಳನ್ನ ಕೈಗೊಂಡಿದ್ದು, ಔಷಧಿಗಳ ಸರಬರಾಜಿನಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಅಶ್ವಥ್ ನಾರಾಯಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಬೇಡಿಕೆಗೆ ಅನುಗುಣವಾಗಿ ಔಷಧಿಗಳ ಪಟ್ಟಿಯನ್ನು 732 ರಿಂದ 1032 ಕ್ಕೆ ಹೆಚ್ಚಿಸಲಾಗಿದ್ದು,…

ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ನೆದರ್ಲೆಂಡ್ಸ್‌ನಕಾನ್ಸುಲ್ ಜನರಲ್

ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ನೆದರ್ಲೆಂಡ್ಸ್‌ನಕಾನ್ಸುಲ್ ಜನರಲ್ by-ಕೆಂಧೂಳಿ ಬೆಂಗಳೂರು,ಮಾ,13- ರಾಜ್ಯದ ವಿವಿಧ ಕೈಗಾರಿಕಾ ಮತ್ತು ಆರ್ & ಡಿ ವಲಯಗಳಲ್ಲಿ ತಮ್ಮ ದೇಶದ ನಾನಾ ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ಹೊಂದಿವೆ ಎಂದು ನೆದರ್ಲೆಂಡ್ಸ್‌ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್ ಹೇಳಿದ್ದಾರೆ. ಅವರು ಗುರುವಾರ ವಿಧಾನಸೌಧದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಅವರನ್ನು ಭೇಟಿ ಮಾಡಿ, ವಿಚಾರ ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಜಾಗತಿಕ ಹೂಡಿಕೆದಾರರ…

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಕ್ರಮದ ಬಗ್ಗೆ ಸಿಎಂ ನಿರ್ಧಾರ-  ಲಕ್ಷ್ಮೀ ಹೆಬ್ಬಾಳಕರ್‌

ಗುತ್ತಿಗೆ ಅವ್ಯವಹಾರದ ತನಿಖಾ ವರದಿ; ಕ್ರಮದ ಬಗ್ಗೆ ಸಿಎಂ ನಿರ್ಧಾರ-  ಲಕ್ಷ್ಮೀ ಹೆಬ್ಬಾಳಕರ್‌ by-ಕೆಂಧೂಳಿ *ಬೆಂಗಳೂರು,ಮಾ,13- ಗುತ್ತಿಗೆ ಅವ್ಯವಹಾರದ ತನಿಖಾ ವರದಿ ಸಲ್ಲಿಕೆ ಆಗಿದ್ದು ವರದಿಯಾನುಸಾರ ಮುಂದೆ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಯವರು ಹಾಗೂ ಮಂತ್ರಿಮಂಡಲ ನಿರ್ಧರಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಂತಹ ಹಗರಣಗಳು ಒಂದೆರಡಲ್ಲ; ಅದರಲ್ಲೂ ಪಿಎಸ್‌ ಐ ನೇಮಕಾತಿ, ಉಪನ್ಯಾಸಕರ ನೇಮಕ, ಕೊರೋನಾ ಉಪಕರಣ…

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಎಲಿವೇಟೆಡ್ ಕಾರಿಡಾರ್ ಯೋಜನೆಗಳ ಮೂಲಕ ಪರಿಹಾರ: ಡಿ.ಕೆ. ಶಿ

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಎಲಿವೇಟೆಡ್ ಕಾರಿಡಾರ್ ಯೋಜನೆಗಳ ಮೂಲಕ ಪರಿಹಾರ: ಡಿ.ಕೆ. ಶಿ by-ಕೆಂಧೂಳಿ ಬೆಂಗಳೂರು, ಮಾ.13*“ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಸುಧಾಮ್ ದಾಸ್ ಅವರು…

Girl in a jacket