Girl in a jacket

Daily Archives: March 14, 2025

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ; ಸಿಎಂ

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ; ಸಿಎಂ by-ಕೆಂಧೂಳಿ ಬೆಂಗಳೂರು ಮಾ 14-ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ತಿಳಿಸಿದರು. ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಉತ್ತರಿಸಿದರು. ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ.…

ಬಾಹ್ಯಾಕಾಶದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದ ಇಸ್ರೂ..

ಬಾಹ್ಯಾಕಾಶದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದ ಇಸ್ರೂ.. by-ಕೆಂಧೂಳಿ ನವದೆಹಲಿ, ಮಾ,14-ಇಸ್ರೋ ಈಗ ಮತ್ತೊಂದು ಮೈಲಿಗಲ್ಲಿನತ್ತ ಹೆಜ್ಜೆ ಇಟ್ಟಿದೆ,ಬಾಹ್ಯಾಕಾಶದಲ್ಲಿ ಆನ್‌ ಡಾಕಿಂಗ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇಸ್ರೋ ಮಹತ್ವಾಕಾಂಕ್ಷಿಯ SpaDeX ಉಡಾವಣೆ ಸಂಪೂರ್ಣ ಯಶಸ್ವಿಯಾಗಿದೆ. ಇಸ್ರೋದ ಸ್ಪೇಡೆಕ್ ಆನ್ ಡಾಕಿಂಗ್ ಪ್ರಕ್ರಿಯೆಯಲ್ಲಿ 2024 ಡಿಸೆಂಬರ್ 30ರಂದು 2 ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಾಗಿತ್ತು. ಈಗ ಬಾಹ್ಯಾಕಾಶದಲ್ಲಿ ಎರಡು ಉಪಗ್ರಹಗಳನ್ನು ಪರಸ್ಪರ ಬೇರ್ಪಡಿಸೋ ಮೂಲಕ ಇಸ್ರೋ ತನ್ನ ಮಿಷನ್ ಕಂಪ್ಲೀಟ್ ಮಾಡಿದೆ. ಬಾಹ್ಯಾಕಾಶದಲ್ಲಿ ಇಸ್ರೋದ ಡಾಕಿಂಗ್, ಆನ್ ಡಾಕಿಂಗ್ ಎರಡು ಪ್ರಯೋಗ ಸಂಪೂರ್ಣ…

ಪದವಿ ಶಿಕ್ಷಣ ಕಾಲೇಜುಗಳ ಪ್ರಾಂಶುಪಾಲರ ನೇರ ನೇಮಕಾತಿ- ಎಂ.ಸಿ.ಸುಧಾಕರ್

ಪದವಿ ಶಿಕ್ಷಣ ಕಾಲೇಜುಗಳ ಪ್ರಾಂಶುಪಾಲರ ನೇರ ನೇಮಕಾತಿ- ಎಂ.ಸಿ.ಸುಧಾಕರ್ by-ಕೆಂಧೂಳಿ ಬೆಂಗಳೂರು, ಮಾ, 13- ಉನ್ನತ ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಪದವಿ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಯನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ವಿಜಯಪುರ ನಗರ ವಿಧಾನಸಭಾ ಸದಸ್ಯ ಬಸನಗೌಡ ಆರ್ ಪಾಟೀಲ್ ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು,ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ದಾಖಲೆಗಳ ಪರಿಶೀಲನೆಯ ಹಂತದಲ್ಲಿದ್ದು ಶೀಘ್ರವಾಗಿ…

Girl in a jacket