Girl in a jacket

Daily Archives: March 17, 2025

ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ – ದಿನೇಶ್ ಗುಂಡೂರಾವ್

ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ – ದಿನೇಶ್ ಗುಂಡೂರಾವ್ by-ಕೆಂಧೂಳಿ ಬೆಂಗಳೂರು, ಮಾ, 17-ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಎಸ್. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತಚತರಿಸಿದ ಸಚಿವರು, ಕಳೆದ 3…

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ-ಡಿಕೆಶಿ ಕರೆ

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ-ಡಿಕೆಶಿ ಕರೆ by-ಕೆಂಧೂಳಿ ಬೆಂಗಳೂರು, ಮಾ.17-“ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಅರಮನೆ ಮೈದಾನದಲ್ಲಿ ಸೋಮವಾರ ನಡೆದ “ಯುವ ಸಂಕಲ್ಪ” ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಚುನಾವಣೆ ಮೂಲಕ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ…

ಕೇಂದ್ರ ಸರ್ಕಾರ ನಮಗೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಸಾಲ ಮಾತ್ರ: ಸಿ.ಎಂ.ಸಿದ್ದರಾಮಯ್ಯ

ಕೇಂದ್ರ ಸರ್ಕಾರ ನಮಗೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಸಾಲ ಮಾತ್ರ: ಸಿ.ಎಂ.ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು, ಮಾ,17-ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ. ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಸಿ ಎಂ ಸಿದ್ದರಾಮಯ್ಯ ಸ್ಷ್ಟಪಢಿಸಿದರು. ವಿಧಾನಸಭೆಯಲ್ಲಿ ವಿರೋಧ ಪಕ್ಷಗಳಗೆ ಉತ್ತರಿಸಿದ ಅವರುನಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ. ಕ್ಯಾಮರೂನ್…

Girl in a jacket