ತೊಗರಿ ಖರೀದಿ ನೊಂದಣಿ ಮಾರ್ಚ್ ತಿಂಗಳಾಂತ್ಯದವರೆಗೆ ವಿಸ್ತರಣೆ: ಶಿವಾನಂದ ಪಾಟೀಲ
ತೊಗರಿ ಖರೀದಿ ನೊಂದಣಿ ಮಾರ್ಚ್ ತಿಂಗಳಾಂತ್ಯದವರೆಗೆ ವಿಸ್ತರಣೆ: ಶಿವಾನಂದ ಪಾಟೀಲ by-ಕೆಂಧೂಳಿ ಬೆಂಗಳೂರು,ಮಾ,19- ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತೊಗರಿ ಖರೀದಿಯ ನೋಂದಣಿ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಇದುವರೆಗೆ ನೋಂದಣಿ ಮಾಡಿಕೊಳ್ಳದ ರೈತರು ತಕ್ಷಣ ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲೂಕು ಹುಟ್ಟುವಳಿ ಸಹಕಾರ ಸಂಘಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಪ್ರತಿ…