ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಸುಮ್ಮನೆ ಬರುತ್ತಾರೆಯೇ? ರಾಜಣ್ಣಗೆ ಟಾಂಗ್ ಕೊಟ್ಟ ಡಿಕೆಶಿ
ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಸುಮ್ಮನೆ ಬರುತ್ತಾರೆಯೇ? ರಾಜಣ್ಣಗೆ ಟಾಂಗ್ ಕೊಟ್ಟ ಡಿಕೆಶಿ by-ಕೆಂಧೂಳಿ ಬೆಂಗಳೂರು,ಮಾ,21-“ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಇದರ ಬಗ್ಗೆ ಶೀಘ್ರ ತನಿಖೆಯಾಗಬೇಕು ಎಂದು ನಾನೂ ಒತ್ತಾಯ ಮಾಡುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಸದಾಶಿವನಗರದ ನಿವಾಸ ಹಾಗೂ ಭಾಗಮಂಡಲದ ಹೆಲಿಪ್ಯಾಡ್ ಬಳಿ ಮಾಧ್ಯಮದವರ…