ಭದ್ರಾಜಲಾಶಯದಿಂದ ತುಂಗಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲು ಸಿಎಂ ನಿರ್ಧಾರ
ಭದ್ರಾಜಲಾಶಯದಿಂದ ತುಂಗಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲು ಸಿಎಂ ನಿರ್ಧಾರ by-ಕೆಂಧೂಳಿ ಬೆಂಗಳೂರು, ಮಾ,30-ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ.…